Ezekiel · chapter 23 · verse 43
Ezekiel 23:43 in Kannada
ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
Aamele naanu avalige heliddenandare, vyabhichaaradinda savedu hoda valu avale, matte avaru avala sangada vyabhicharisabahude?
Ezekiel 23:43 in English
- King James Version (KJV)
- Then said I unto [her that was] old in adulteries, Will they now commit whoredoms with her, and she [with them]?
- World English Bible (WEB)
- Then I said of her who was old in adulteries, ‘Now they will play the prostitute with her, and she with them.’
- American Standard Version (ASV)
- Then said I of her that was old in adulteries, Now will they play the harlot with her, and she [with them].
- Bible in Basic English (BBE)
- Then I said ... now she will go on with her loose ways.
- Darby Translation (DBY)
- And I said of her that was old in adulteries, Will she now commit her fornications, even she.
- Webster's Bible (WBS)
- Then said I to [her that was] old in adulteries, Will they now commit lewd deeds with her, and she [with them] ?
- Young's Literal Translation (YLT)
- And I say of the worn-out one in adulteries, Now they commit her whoredoms — she also!
Read in context
- 41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
- 42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
- 43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
- 44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
- 45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
Cross references
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Ezekiel 23:3 ಯೆಹೆಜ್ಕೇಲನು 23:3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
- Psalm 106:6 ಕೀರ್ತನೆಗಳು 106:6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
- Ezra 9:7 ಎಜ್ರನು 9:7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ