Ezekiel · chapter 23 · verse 44
Ezekiel 23:44 in Kannada
ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
Aadaroo vyabhichaarini yannu seruva haage avaru avalannu seridaru. Haageye dushkarmi streeyaraada oholala baligoo oholeebala baligoo hodaru.
Ezekiel 23:44 in English
- King James Version (KJV)
- Yet they went in unto her, as they go in unto a woman that playeth the harlot: so went they in unto Aholah and unto Aholibah, the lewd women.
- World English Bible (WEB)
- They went in to her, as they go in to a prostitute. So they went in to Oholah and to Oholibah, the lewd women.
- American Standard Version (ASV)
- And they went in unto her, as they go in unto a harlot: so went they in unto Oholah and unto Oholibah, the lewd women.
- Bible in Basic English (BBE)
- And they went in to her, as men go to a loose woman: so they went in to Oholibah, the loose woman.
- Darby Translation (DBY)
- And they went in unto her, as they go in unto a whorish woman: so went they in unto Oholah and unto Oholibah the lewd women.
- Webster's Bible (WBS)
- Yet they went in to her, as they go in to a woman that playeth the harlot: so they went in to Aholah and to Aholibah, the lewd women.
- Young's Literal Translation (YLT)
- And they come in unto her, As the coming in unto a whorish woman, So they have come in unto Aholah, And unto Aholibah — the wicked women.
Read in context
- 42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
- 43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
- 44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
- 45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
- 46ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
Cross references
- Ezekiel 23:3 ಯೆಹೆಜ್ಕೇಲನು 23:3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
- Ezekiel 23:9–13 ಯೆಹೆಜ್ಕೇಲನು 23:9–13ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.