Ezekiel · chapter 23 · verse 45
Ezekiel 23:45 in Kannada
ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
Neeti yulla manushyaru avarige nyaayateerisi vyabhi chaariniyarigoo raktasurisuva hengasarigoo takka dandaneyannu vidhisuvaru; avaru vyabhichaarini yaru, avara kai raktavaagide.
Ezekiel 23:45 in English
- King James Version (KJV)
- And the righteous men, they shall judge them after the manner of adulteresses, and after the manner of women that shed blood; because they [are] adulteresses, and blood [is] in their hands.
- World English Bible (WEB)
- Righteous men will judge them with the judgment of adulteresses and with the judgment of women who shed blood, because they are adulteresses, and blood is in their hands.
- American Standard Version (ASV)
- And righteous men, they shall judge them with the judgment of adulteresses, and with the judgment of women that shed blood; because they are adulteresses, and blood is in their hands.
- Bible in Basic English (BBE)
- And upright men will be her judges, judging her as false wives and women who take lives are judged; because she has been untrue to me and blood is on her hands.
- Darby Translation (DBY)
- And righteous men, they shall judge them with the judgment of adulteresses, and with the judgment of women that shed blood; for they are adulteresses, and blood is in their hands.
- Webster's Bible (WBS)
- And the righteous men, they shall judge them after the manner of adulteresses, and after the manner of women that shed blood; because they [are] adulteresses, and blood [is] in their hands.
- Young's Literal Translation (YLT)
- As to righteous men, they judge them with the judgment of adulteresses, And the judgment of women shedding blood, For they [are] adulteresses, And blood [is] in their hands.
Read in context
- 43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
- 44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
- 45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
- 46ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
- 47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
Cross references
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Ezekiel 23:36–39 ಯೆಹೆಜ್ಕೇಲನು 23:36–39ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು. ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- Ezekiel 16:38–43 ಯೆಹೆಜ್ಕೇಲನು 16:38–43ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Deuteronomy 22:21–24 ಧರ್ಮೋಪದೇಶಕಾಂಡ 22:21–24ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು; ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Jeremiah 5:14 ಯೆರೆಮೀಯ 5:14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
- Leviticus 21:9 ಯಾಜಕಕಾಂಡ 21:9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
- John 8:3–7 ಯೋಹಾನನು 8:3–7ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು. ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು. ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು. ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
Original words (Hebrew)
- righteous · H6662צַדִּיק tsaddîyq
- men · H582אֱנוֹשׁ ʼĕnôwsh
- judge · H8199שָׁפַט shâphaṭ
- manner · H4941מִשְׁפָּט mishpâṭ
- adulteresses · H5003נָאַף nâʼaph
- manner · H4941מִשְׁפָּט mishpâṭ
- shed · H8210שָׁפַךְ shâphak
- blood · H1818דָּם dâm
- adulteresses · H5003נָאַף nâʼaph
- blood · H1818דָּם dâm
- hands · H3027יָד yâd