Skip to content
ThuthiThuthiThuthi
Ezekiel · chapter 23 · verse 46

Ezekiel 23:46 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.

Devaraada kartanu heege heluttaane--naanu avarige virodhavaagi sanghavannu koodisi avarannu tegeduhaakalpadu vadakkoo sooregoo oppisuvenu.

Ezekiel 23:46 in English

King James Version (KJV)
For thus saith the Lord GOD; I will bring up a company upon them, and will give them to be removed and spoiled.
World English Bible (WEB)
“For the Lord GOD says: ‘I will bring up a mob against them, and will give them to be tossed back and forth and robbed.
American Standard Version (ASV)
For thus saith the Lord Jehovah: I will bring up a company against them, and will give them to be tossed to and fro and robbed.
Bible in Basic English (BBE)
For this is what the Lord has said: I will make a great meeting of the people come together against her, and will send on her shaking fear and take everything from her.
Darby Translation (DBY)
For thus saith the Lord Jehovah: I will bring up an assemblage against them, and will give them to be driven hither and thither and spoiled.
Webster's Bible (WBS)
For thus saith the Lord GOD; I will bring up a company upon them, and will give them to be removed and plundered.
Young's Literal Translation (YLT)
For thus said the Lord Jehovah: Bring up against them an assembly, And give them to trembling and to spoiling.

Read in context

  1. 44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
  2. 45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
  3. 46ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
  4. 47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
  5. 48ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
Read all of Ezekiel 23

Cross references

Original words (Hebrew)

Ezekiel 23:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.