Ezekiel · chapter 23 · verse 48
Ezekiel 23:48 in Kannada
ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
Heege streeyarellaroo nimma dushka rmada prakaara maadadiralendu bodhisi desha dolaginda dushkarmavannu tegeduhaakuvenu.nimma dushkarmada phalavannu nimma meleye muyyi teerisuvenu. Neevu nimma vigrahagala paapagalannu horuviri; aaga devaraada kartanu naane endu tilidukolluviri.
Ezekiel 23:48 in English
- King James Version (KJV)
- Thus will I cause lewdness to cease out of the land, that all women may be taught not to do after your lewdness.
- World English Bible (WEB)
- “‘Thus I will cause lewdness to cease out of the land, that all women may be taught not to be lewd like you.
- American Standard Version (ASV)
- Thus will I cause lewdness to cease out of the land, that all women may be taught not to do after your lewdness.
- Bible in Basic English (BBE)
- And I will put an end to evil in all the land, teaching all women not to do as you have done.
- Darby Translation (DBY)
- And I will cause lewdness to cease out of the land, and all women shall receive instruction and shall not do according to your lewdness.
- Webster's Bible (WBS)
- Thus will I cause lewdness to cease out of the land, that all women may be taught not to do after your lewdness.
- Young's Literal Translation (YLT)
- And I have caused wickedness to cease from the land, And instructed have been all the women, And they do not according to your wickedness.
Read in context
- 46ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
- 47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- 48ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- 49ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
Cross references
- Ezekiel 16:41 ಯೆಹೆಜ್ಕೇಲನು 16:41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
- Ezekiel 6:6 ಯೆಹೆಜ್ಕೇಲನು 6:6ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- Ezekiel 23:27 ಯೆಹೆಜ್ಕೇಲನು 23:27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- Micah 5:11–14 ಮೀಕ 5:11–14ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ. ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ. ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- 1 Corinthians 10:6–11 1 ಕೊರಿಂಥದವರಿಗೆ 10:6–11ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Ezekiel 22:15 ಯೆಹೆಜ್ಕೇಲನು 22:15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.