Skip to content
ThuthiThuthiThuthi
Ezekiel · chapter 23 · verse 5

Ezekiel 23:5 in Kannada

ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,

Oholalu nanna vashavaagiruvaaga avalu tanna priyarannu, tanna nereyavaraada ashshoorya davarannu,

Ezekiel 23:5 in English

King James Version (KJV)
And Aholah played the harlot when she was mine; and she doted on her lovers, on the Assyrians [her] neighbours,
World English Bible (WEB)
“Oholah played the prostitute when she was mine. She doted on her lovers, on the Assyrians her neighbors,
American Standard Version (ASV)
And Oholah played the harlot when she was mine; and she doted on her lovers, on the Assyrians [her] neighbors,
Bible in Basic English (BBE)
And Oholah was untrue to me when she was mine; she was full of desire for her lovers, even for the Assyrians, her neighbours,
Darby Translation (DBY)
And Oholah played the harlot when she was mine; and she lusted after her lovers, after the Assyrians [her] neighbours,
Webster's Bible (WBS)
And Aholah played the harlot when she was mine; and she doted on her lovers, on the Assyrians [her] neighbors.
Young's Literal Translation (YLT)
And go a-whoring doth Aholah under Me, And she doteth on her lovers, On the neighbouring Assyrians,

Read in context

  1. 3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
  2. 4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
  3. 5ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
  4. 6ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
  5. 7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
Read all of Ezekiel 23

Cross references

Original words (Hebrew)

Ezekiel 23:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.