Skip to content
ThuthiThuthiThuthi
Ezekiel · chapter 23 · verse 6

Ezekiel 23:6 in Kannada

ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.

Avarellaroo neeliyinda hodisalpatta (dharisalpatta) yodharu (mukhandaroo) adhikaara stharoo apekshisatakka yauvanastharoo kuduregala mele savaari maaduva raahutaroo aagiruva anthavarannu, mohisidalu.

Ezekiel 23:6 in English

King James Version (KJV)
[Which were] clothed with blue, captains and rulers, all of them desirable young men, horsemen riding upon horses.
World English Bible (WEB)
who were clothed with blue—governors and rulers, all of them desirable young men, horsemen riding on horses.
American Standard Version (ASV)
who were clothed with blue, governors and rulers, all of them desirable young men, horsemen riding upon horses.
Bible in Basic English (BBE)
Who were clothed in blue, captains and rulers, all of them young men to be desired, horsemen seated on horses.
Darby Translation (DBY)
clothed with blue, governors and rulers, all of them attractive young men, horsemen riding upon horses.
Webster's Bible (WBS)
[Who were] clothed with blue, captains and rulers, all of them desirable young men, horsemen riding upon horses.
Young's Literal Translation (YLT)
Clothed with blue — governors and prefects, Desirable young men all of them, Horsemen, riding on horses,

Read in context

  1. 4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
  2. 5ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
  3. 6ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
  4. 7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
  5. 8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
Read all of Ezekiel 23

Cross references

Original words (Hebrew)

Ezekiel 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.