Skip to content
ThuthiThuthiThuthi
Ezekiel · chapter 23 · verse 7

Ezekiel 23:7 in Kannada

ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.

Avarige avalu tannannu vyabhichaariniyaagi oppisidalu, avarellaroo ashshooradalli aarisalpattavaraagiddaru. (nemisa lpattavaru) avalu yaarannu mohisidalo avara vigrahagalinda tannannu apavitrapadisikondalu.

Ezekiel 23:7 in English

King James Version (KJV)
Thus she committed her whoredoms with them, with all them [that were] the chosen men of Assyria, and with all on whom she doted: with all their idols she defiled herself.
World English Bible (WEB)
She gave herself as a prostitute to them, all of them the choicest men of Assyria. She defiled herself with the idols of whomever she lusted after.
American Standard Version (ASV)
And she bestowed her whoredoms upon them, the choicest men of Assyria all of them; and on whomsoever she doted, with all their idols she defiled herself.
Bible in Basic English (BBE)
And she gave her unclean love to them, all of them the noblest men of Assyria: and she made herself unclean with the images of all who were desired by her.
Darby Translation (DBY)
And she bestowed her whoredoms upon them, all of them the choice of the children of Asshur; and with all after whom she lusted, with all their idols she defiled herself.
Webster's Bible (WBS)
Thus she committed her lewd deeds with them, with all them [that were] the chosen men of Assyria, and with all on whom she doted: with all their idols she defiled herself.
Young's Literal Translation (YLT)
And she giveth her whoredoms on them, The choice of the sons of Asshur, All of them — even all on whom she doted, By all their idols she hath been defiled.

Read in context

  1. 5ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
  2. 6ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
  3. 7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
  4. 8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
  5. 9ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
Read all of Ezekiel 23

Cross references

Original words (Hebrew)

Ezekiel 23:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.