Ezekiel · chapter 23 · verse 8
Ezekiel 23:8 in Kannada
ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
Illave avalu aiguptadalliddandinindaloo vyabhi chaaravannu saha bidalilla. Avala yauvanadalli avaru avala sangada iddaru; avarellaroo avala kanyatvada stanagalannu otti, tamma vyabhichaaragalannu avala mele nadesidaru.
Ezekiel 23:8 in English
- King James Version (KJV)
- Neither left she her whoredoms [brought] from Egypt: for in her youth they lay with her, and they bruised the breasts of her virginity, and poured their whoredom upon her.
- World English Bible (WEB)
- She hasn’t left her prostitution since leaving Egypt; for in her youth they lay with her. They caressed her youthful nipples and they poured out their prostitution on her.
- American Standard Version (ASV)
- Neither hath she left her whoredoms since [the days of] Egypt; for in her youth they lay with her, and they handled the bosom of her virginity; and they poured out their whoredom upon her.
- Bible in Basic English (BBE)
- And she has not given up her loose ways from the time when she was in Egypt; for when she was young they were her lovers, and by them her young breasts were crushed, and they let loose on her their unclean desire.
- Darby Translation (DBY)
- Neither left she her whoredoms [brought] from Egypt; for in her youth they had lain with her, and had handled the breasts of her virginity, and poured their fornication upon her.
- Webster's Bible (WBS)
- Neither left she her lewd deeds [brought] from Egypt: for in her youth they lay with her, and they first corrupted her, and poured their impurities upon her.
- Young's Literal Translation (YLT)
- And her whoredoms out of Egypt she hath not forsaken, For with her they lay in her youth, And they dealt with the loves of her virginity, And they pour out their whoredoms on her.
Read in context
- 6ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
- 7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
- 8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
- 9ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
- 10ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
Cross references
- Ezekiel 23:19 ಯೆಹೆಜ್ಕೇಲನು 23:19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Ezekiel 23:3 ಯೆಹೆಜ್ಕೇಲನು 23:3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
- 2 Kings 17:16 2 ಅರಸುಗಳು 17:16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
- 1 Kings 12:28 1 ಅರಸುಗಳು 12:28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
- Ezekiel 23:21 ಯೆಹೆಜ್ಕೇಲನು 23:21ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.