Ezekiel · chapter 23 · verse 9
Ezekiel 23:9 in Kannada
ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
Aadadarinda naanu avalannu avala priyarindaloo oppisuva avala ashshooryarindaloo avarellarindaloo mohisa lpattalu;
Ezekiel 23:9 in English
- King James Version (KJV)
- Wherefore I have delivered her into the hand of her lovers, into the hand of the Assyrians, upon whom she doted.
- World English Bible (WEB)
- “Therefore I delivered her into the hand of her lovers, into the hand of the Assyrians on whom she doted.
- American Standard Version (ASV)
- Wherefore I delivered her into the hand of her lovers, into the hand of the Assyrians, upon whom she doted.
- Bible in Basic English (BBE)
- For this cause I gave her up into the hands of her lovers, into the hands of the Assyrians on whom her desire was fixed.
- Darby Translation (DBY)
- Therefore I gave her into the hand of her lovers, into the hand of the children of Asshur, after whom she lusted.
- Webster's Bible (WBS)
- Wherefore I have delivered her into the hand of her lovers, into the hand of the Assyrians, upon whom she doted.
- Young's Literal Translation (YLT)
- Therefore I have given her into the hand of her lovers, Into the hand of sons of Asshur on whom she doted.
Read in context
- 7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
- 8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
- 9ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
- 10ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- 11ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
Cross references
- 2 Kings 17:23 2 ಅರಸುಗಳು 17:23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Hosea 11:5 ಹೋಶೇಯ 11:5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- 2 Kings 17:3–6 2 ಅರಸುಗಳು 17:3–6ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು. ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು. ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 2 Kings 18:9–12 2 ಅರಸುಗಳು 18:9–12ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- Revelation 17:12–13 ಪ್ರಕಟನೆ 17:12–13ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.