Ezekiel · chapter 24 · verse 1
Ezekiel 24:1 in Kannada
ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
Ombhattane varushada hattane tingalina hattane dinadalli kartana vaakyavu nanage bandu heliddenandare
Ezekiel 24:1 in English
- King James Version (KJV)
- Again in the ninth year, in the tenth month, in the tenth [day] of the month, the word of the LORD came unto me, saying,
- World English Bible (WEB)
- Again, in the ninth year, in the tenth month, in the tenth day of the month, the LORD’s word came to me, saying,
- American Standard Version (ASV)
- Again, in the ninth year, in the tenth month, in the tenth [day] of the month, the word of Jehovah came unto me, saying,
- Bible in Basic English (BBE)
- And the word of the Lord came to me in the ninth year, in the tenth month, on the tenth day of the month, saying,
- Darby Translation (DBY)
- And in the ninth year, in the tenth month, on the tenth of the month, the word of Jehovah came unto me, saying,
- Webster's Bible (WBS)
- Again in the ninth year, in the tenth month, in the tenth [day] of the month, the word of the LORD came to me, saying,
- Young's Literal Translation (YLT)
- And there is a word of Jehovah unto me, in the ninth year, in the tenth month, in the tenth of the month, saying,
Read in context
- 1ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
- 2ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
- 3ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
Cross references
- Ezekiel 8:1 ಯೆಹೆಜ್ಕೇಲನು 8:1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
- Ezekiel 20:1 ಯೆಹೆಜ್ಕೇಲನು 20:1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
- Ezekiel 29:17 ಯೆಹೆಜ್ಕೇಲನು 29:17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- Ezekiel 31:1 ಯೆಹೆಜ್ಕೇಲನು 31:1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Ezekiel 26:1 ಯೆಹೆಜ್ಕೇಲನು 26:1ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- Ezekiel 33:21 ಯೆಹೆಜ್ಕೇಲನು 33:21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- Ezekiel 32:17 ಯೆಹೆಜ್ಕೇಲನು 32:17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 Kings 24:12 2 ಅರಸುಗಳು 24:12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- Ezekiel 29:1 ಯೆಹೆಜ್ಕೇಲನು 29:1ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
- Ezekiel 1:2 ಯೆಹೆಜ್ಕೇಲನು 1:2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- Ezekiel 32:1 ಯೆಹೆಜ್ಕೇಲನು 32:1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--