Ezekiel · chapter 24 · verse 10
Ezekiel 24:10 in Kannada
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
Bahala saude haaki, benkiyannu hechchisi, maansa vannu beyisu; masaale chennaagi irali, mattu elubugalu sudali.
Ezekiel 24:10 in English
- King James Version (KJV)
- Heap on wood, kindle the fire, consume the flesh, and spice it well, and let the bones be burned.
- World English Bible (WEB)
- Heap on the wood. Make the fire hot. Boil the meat well. Make the broth thick, and let the bones be burned.
- American Standard Version (ASV)
- Heap on the wood, make the fire hot, boil well the flesh, and make thick the broth, and let the bones be burned.
- Bible in Basic English (BBE)
- Put on much wood, heating up the fire, boiling the flesh well, and making the soup thick, and let the bones be burned.
- Darby Translation (DBY)
- Heap on the wood, kindle the fire, boil thoroughly the flesh, and spice it well, and let the bones be burned.
- Webster's Bible (WBS)
- Heap on wood, kindle the fire, consume the flesh, and spice it well, and let the bones be burned.
- Young's Literal Translation (YLT)
- Make abundant the wood, Kindle the fire, consume the flesh, And make the compound, And let the bones be burnt.
Read in context
- 8ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
- 9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
- 10ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
- 11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
- 12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
Cross references
- Jeremiah 17:3 ಯೆರೆಮೀಯ 17:3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- Lamentations 2:16 ಪ್ರಲಾಪಗಳು 2:16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Jeremiah 20:5 ಯೆರೆಮೀಯ 20:5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.