Skip to content
ThuthiThuthiThuthi
Ezekiel · chapter 24 · verse 12

Ezekiel 24:12 in Kannada

ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;

Adara kalmashavu aayaasavannuntu maadite horatu adakke hattidda aa bahalavaada kilubu hogalilla, adu benkiyallirali;

Ezekiel 24:12 in English

King James Version (KJV)
She hath wearied [herself] with lies, and her great scum went not forth out of her: her scum [shall be] in the fire.
World English Bible (WEB)
She is weary with toil; yet her great rust, rust by fire, doesn’t leave her.
American Standard Version (ASV)
She hath wearied [herself] with toil; yet her great rust goeth not forth out of her; her rust [goeth not forth] by fire.
Bible in Basic English (BBE)
I have made myself tired to no purpose: still all the waste which is in her has not come out, it has an evil smell.
Darby Translation (DBY)
She hath exhausted [her] labours, yet her great rust goeth not forth out of her: let her rust be in the fire.
Webster's Bible (WBS)
She hath wearied [herself] with lies, and her great scum went not forth out of her: her scum [shall be] in the fire.
Young's Literal Translation (YLT)
[With] sorrows she hath wearied herself, And the abundance of her scum goeth not out of her, In the fire [is] her scum.

Read in context

  1. 10ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
  2. 11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
  3. 12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
  4. 13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
  5. 14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 24

Cross references

Original words (Hebrew)

Ezekiel 24:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.