Ezekiel · chapter 24 · verse 13
Ezekiel 24:13 in Kannada
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
Ninna ashuddha tvavu dushkarmavulladdu; naanu ninnannu parishuddha maadidaroo neenu shuddhavaagada kaarana naanu nanna roshavannu ninna mele kaluhisuvashtu kaalada varegoo innu mele neenu ninna apavitratvadinda innu shuddhavaaguvadilla.
Ezekiel 24:13 in English
- King James Version (KJV)
- In thy filthiness [is] lewdness: because I have purged thee, and thou wast not purged, thou shalt not be purged from thy filthiness any more, till I have caused my fury to rest upon thee.
- World English Bible (WEB)
- “‘“In your filthiness is lewdness. Because I have cleansed you and you weren’t cleansed, you won’t be cleansed from your filthiness any more, until I have caused my wrath toward you to rest.
- American Standard Version (ASV)
- In thy filthiness is lewdness: because I have cleansed thee and thou wast not cleansed, thou shalt not be cleansed from thy filthiness any more, till I have caused my wrath toward thee to rest.
- Bible in Basic English (BBE)
- As for your unclean purpose: because I have been attempting to make you clean, but you have not been made clean from it, you will not be made clean till I have let loose my passion on you in full measure.
- Darby Translation (DBY)
- In thy filthiness is lewdness, for I have purged thee, and thou art not pure. Thou shalt no more be purged from thy filthiness, till I have satisfied my fury upon thee.
- Webster's Bible (WBS)
- In thy filthiness [is] lewdness: because I have purged thee, and thou wast not purged, thou shalt not be purged from thy filthiness any more, till I have caused my fury to rest upon thee.
- Young's Literal Translation (YLT)
- In thine uncleanness [is] wickedness, Because I have cleansed thee, And thou hast not been cleansed, From thine uncleanness thou art not cleansed again, Till I have caused My fury to rest on thee.
Read in context
- 11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
- 12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
- 13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- 14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 15ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Cross references
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Ezekiel 22:24 ಯೆಹೆಜ್ಕೇಲನು 22:24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
- Zephaniah 3:2 ಚೆಫನ್ಯ 3:2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Ezekiel 16:42 ಯೆಹೆಜ್ಕೇಲನು 16:42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
- Jeremiah 6:28–30 ಯೆರೆಮೀಯ 6:28–30ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ. ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ. ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Ezekiel 24:11 ಯೆಹೆಜ್ಕೇಲನು 24:11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Revelation 22:11 ಪ್ರಕಟನೆ 22:11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Hosea 7:9–16 ಹೋಶೇಯ 7:9–16ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ. ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ. ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ. ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು. ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ. ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ. ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ. ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- Hosea 7:1 ಹೋಶೇಯ 7:1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.