Skip to content
ThuthiThuthiThuthi
Ezekiel · chapter 24 · verse 15

Ezekiel 24:15 in Kannada

ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

Idallade, kartana vaakyavu nanage bandu heliddenandare--

Ezekiel 24:15 in English

King James Version (KJV)
Also the word of the LORD came unto me, saying,
World English Bible (WEB)
Also the LORD’s word came to me, saying,
American Standard Version (ASV)
Also the word of Jehovah came unto me, saying,
Bible in Basic English (BBE)
And the word of the Lord came to me, saying,
Darby Translation (DBY)
And the word of Jehovah came unto me, saying,
Webster's Bible (WBS)
Also the word of the LORD came to me, saying,
Young's Literal Translation (YLT)
And there is a word of Jehovah unto me, saying,

Read in context

  1. 13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
  2. 14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
  3. 15ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
  4. 16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
  5. 17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
Read all of Ezekiel 24

Original words (Hebrew)

Ezekiel 24:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.