Ezekiel · chapter 24 · verse 16
Ezekiel 24:16 in Kannada
ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
Manushyaputrane, igo, onde etininda netraanandavaagiruvadannu ninninda tegeyuttene; aadare neenu duhkhapadabeda, alabeda, ninna kanneeru haridu hogadirali.
Ezekiel 24:16 in English
- King James Version (KJV)
- Son of man, behold, I take away from thee the desire of thine eyes with a stroke: yet neither shalt thou mourn nor weep, neither shall thy tears run down.
- World English Bible (WEB)
- “Son of man, behold, I will take away from you the desire of your eyes with one stroke; yet you shall neither mourn nor weep, neither shall your tears run down.
- American Standard Version (ASV)
- Son of man, behold, I take away from thee the desire of thine eyes with a stroke: yet thou shalt neither mourn nor weep, neither shall thy tears run down.
- Bible in Basic English (BBE)
- Son of man, see, I am taking away the desire of your eyes by disease: but let there be no sorrow or weeping or drops running from your eyes.
- Darby Translation (DBY)
- Son of man, behold, I take away from thee the desire of thine eyes with a stroke; yet thou shalt not mourn nor weep, neither shall thy tears run down.
- Webster's Bible (WBS)
- Son of man, behold, I take away from thee the desire of thy eyes with a stroke: yet neither shalt thou mourn nor weep, neither shall thy tears run down.
- Young's Literal Translation (YLT)
- 'Son of man, lo, I am taking from thee the desire of thine eyes by a stroke, and thou dost not mourn, nor weep, nor let thy tear come.
Read in context
- 14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 15ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
- 17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- 18ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
Cross references
- Jeremiah 22:10 ಯೆರೆಮೀಯ 22:10ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Song of Solomon 7:10 ಪರಮಗೀತೆ 7:10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
- Ezekiel 24:18 ಯೆಹೆಜ್ಕೇಲನು 24:18ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
- 1 Thessalonians 4:13 1 ಥೆಸಲೊನೀಕದವರಿಗೆ 4:13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
- Lamentations 2:18 ಪ್ರಲಾಪಗಳು 2:18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
- Ezekiel 24:21–25 ಯೆಹೆಜ್ಕೇಲನು 24:21–25ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- Jeremiah 9:18 ಯೆರೆಮೀಯ 9:18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- Jeremiah 16:5 ಯೆರೆಮೀಯ 16:5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
- Job 36:18 ಯೋಬನು 36:18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
- Proverbs 5:19 ಜ್ಞಾನೋಕ್ತಿಗಳು 5:19ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.