Ezekiel · chapter 24 · verse 2
Ezekiel 24:2 in Kannada
ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
Manushyaputrane, ee dinada, ide dinada hesarannu bareduko; ade dinadalli baabelina arasanu yeroosalemige muttige haakuttaane.
Ezekiel 24:2 in English
- King James Version (KJV)
- Son of man, write thee the name of the day, [even] of this same day: the king of Babylon set himself against Jerusalem this same day.
- World English Bible (WEB)
- “Son of man, write the name of the day, this same day. The king of Babylon drew close to Jerusalem this same day.
- American Standard Version (ASV)
- Son of man, write thee the name of the day, [even] of this selfsame day: the king of Babylon drew close unto Jerusalem this selfsame day.
- Bible in Basic English (BBE)
- Son of man, put down in writing this very day: The king of Babylon let loose the weight of his attack against Jerusalem on this very day.
- Darby Translation (DBY)
- Son of man, write thee the name of the day, of this selfsame day: on this selfsame day the king of Babylon draws near to Jerusalem.
- Webster's Bible (WBS)
- Son of man, Write for thee the name of the day, [even] of this same day: the king of Babylon set himself against Jerusalem this same day.
- Young's Literal Translation (YLT)
- 'Son of man, write for thee the name of the day — this self-same day leaned hath the king of Babylon toward Jerusalem in this self-same day —
Read in context
- 1ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
- 2ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
- 3ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
- 4ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
Cross references
- Jeremiah 39:1 ಯೆರೆಮೀಯ 39:1ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
- 2 Kings 25:1 2 ಅರಸುಗಳು 25:1ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
- Jeremiah 52:4 ಯೆರೆಮೀಯ 52:4ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
- Isaiah 8:1 ಯೆಶಾಯ 8:1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- Habakkuk 2:2–3 ಹಬಕ್ಕೂಕ 2:2–3ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Isaiah 30:8–9 ಯೆಶಾಯ 30:8–9ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು. ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
Original words (Hebrew)
- Son · H1121בֵּן bên
- man · H120אָדָם ʼâdâm
- write · H3789כָּתַב kâthab
- name · H8034שֵׁם shêm
- day · H3117יוֹם yôwm
- same · H6106עֶצֶם ʻetsem
- day · H3117יוֹם yôwm
- king · H4428מֶלֶךְ melek
- Babylon · H894בָּבֶל Bâbel
- set · H5564סָמַךְ çâmak
- Jerusalem · H3389יְרוּשָׁלַ͏ִם Yᵉrûwshâlaim
- same · H6106עֶצֶם ʻetsem
- day · H3117יוֹם yôwm