Ezekiel · chapter 24 · verse 22
Ezekiel 24:22 in Kannada
ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
Naanu maadida haage neevu maaduviri; nimma tutigalannu muchchikolla baaradu avara rottiyannoo tinnabaaradu.
Ezekiel 24:22 in English
- King James Version (KJV)
- And ye shall do as I have done: ye shall not cover [your] lips, nor eat the bread of men.
- World English Bible (WEB)
- You will do as I have done. You won’t cover your lips or eat mourner’s bread.
- American Standard Version (ASV)
- And ye shall do as I have done: ye shall not cover your lips, nor eat the bread of men.
- Bible in Basic English (BBE)
- And you will do as I have done, not covering your lips or taking the food of those in grief.
- Darby Translation (DBY)
- And ye shall do as I have done: ye shall not cover the beard, neither eat the bread of men;
- Webster's Bible (WBS)
- And ye shall do as I have done: ye shall not cover [your] lips, nor eat the bread of men.
- Young's Literal Translation (YLT)
- And ye have done as I have done, On the upper lip ye are not covered, And bread of men ye do not eat.
Read in context
- 20ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- 22ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
- 23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
- 24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
Cross references
- Psalm 78:64 ಕೀರ್ತನೆಗಳು 78:64ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- Job 27:15 ಯೋಬನು 27:15ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- Amos 6:9–10 ಆಮೋಸ 6:9–10ಆಗುವದೇನಂದರೆ, ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ ಅವರು ಸಾಯುವರು. ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
- Ezekiel 24:16–17 ಯೆಹೆಜ್ಕೇಲನು 24:16–17ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- Jeremiah 47:3 ಯೆರೆಮೀಯ 47:3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- Jeremiah 16:4–7 ಯೆರೆಮೀಯ 16:4–7ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು. ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ. ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.