Ezekiel · chapter 24 · verse 25
Ezekiel 24:25 in Kannada
ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
Idallade manushyaputrane, avara mahattaada santoshavannoo netraanandakaravaadaddannoo avaru aashisuvadannoo kumaara kumaarteyarannoo avara baladinda naanu tegeduhaakuva
Ezekiel 24:25 in English
- King James Version (KJV)
- Also, thou son of man, [shall it] not [be] in the day when I take from them their strength, the joy of their glory, the desire of their eyes, and that whereupon they set their minds, their sons and their daughters,
- World English Bible (WEB)
- “You, son of man, shouldn’t it be in the day when I take from them their strength, the joy of their glory, the desire of their eyes, and that whereupon they set their heart—their sons and their daughters—
- American Standard Version (ASV)
- And thou, son of man, shall it not be in the day when I take from them their strength, the joy of their glory, the desire of their eyes, and that whereupon they set their heart, their sons and their daughters,
- Bible in Basic English (BBE)
- And as for you, son of man, your mouth will be shut in the day when I take from them their strength, the joy of their glory, the desire of their eyes, and that on which their hearts are fixed, and their sons and daughters.
- Darby Translation (DBY)
- And thou, son of man, shall it not be in the day when I take from them their strength, the joy of their glory, the desire of their eyes, and that whereunto they lift up their soul, their sons and their daughters,
- Webster's Bible (WBS)
- Also, thou son of man, [shall it] not [be] in the day when I take from them their strength, the joy of their glory, the desire of their eyes, and that on which they set their minds, their sons and their daughters,
- Young's Literal Translation (YLT)
- And thou, son of man, Is it not in the day of My taking from them their strength, The joy of their beauty, the desire of their eyes, And the song of their soul, Their sons and their daughters?
Read in context
- 23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
- 24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
- 25ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- 26ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- 27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
Cross references
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Jeremiah 11:22 ಯೆರೆಮೀಯ 11:22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
- Jeremiah 52:10 ಯೆರೆಮೀಯ 52:10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- Deuteronomy 28:32 ಧರ್ಮೋಪದೇಶಕಾಂಡ 28:32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- Jeremiah 7:4 ಯೆರೆಮೀಯ 7:4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- Psalm 122:1–9 ಕೀರ್ತನೆಗಳು 122:1–9ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು. ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ. ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ. ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Original words (Hebrew)
- son · H1121בֵּן bên
- man · H120אָדָם ʼâdâm
- day · H3117יוֹם yôwm
- take · H3947לָקַח lâqach
- strength · H4581מָעוֹז mâʻôwz
- joy · H4885מָשׂוֹשׂ mâsôws
- glory · H8597תִּפְאָרָה tiphʼârâh
- desire · H4261מַחְמָד machmâd
- eyes · H5869עַיִן ʻayin
- set · H4853מַשָּׂא massâʼ
- minds · H5315נֶפֶשׁ nephesh
- sons · H1121בֵּן bên
- daughters · H1323בַּת bath