Ezekiel · chapter 24 · verse 27
Ezekiel 24:27 in Kannada
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
Aa dinadalli tappisikondavana kadege ninna baayiterediruvadu neenu innu mookanaagirade maatanaaduvi mattu avarige mungurutaagiruvi, aaga naane kartanendu tiliyuvaru.
Ezekiel 24:27 in English
- King James Version (KJV)
- In that day shall thy mouth be opened to him which is escaped, and thou shalt speak, and be no more dumb: and thou shalt be a sign unto them; and they shall know that I [am] the LORD.
- World English Bible (WEB)
- In that day your mouth will be opened to him who has escaped, and you will speak and be no more mute. So you will be a sign to them. Then they will know that I am the LORD.”
- American Standard Version (ASV)
- In that day shall thy mouth be opened to him that is escaped, and thou shalt speak, and be no more dumb: so shalt thou be a sign unto them; and they shall know that I am Jehovah.
- Bible in Basic English (BBE)
- In that day your mouth will be open to him who has got away safe, and you will say words to him and your lips will no longer be shut: so you will be a sign to them and they will be certain that I am the Lord.
- Darby Translation (DBY)
- In that day shall thy mouth be opened to him that is escaped, and thou shalt speak, and be no more dumb. So shalt thou be a sign unto them; and they shall know that I [am] Jehovah.
- Webster's Bible (WBS)
- In that day shall thy mouth be opened to him who hath escaped, and thou shalt speak, and be no more dumb: and thou shalt be a sign to them; and they shall know that I [am] the LORD.
- Young's Literal Translation (YLT)
- In that day opened is thy mouth with the escaped, And thou speakest, and art not silent any more, And thou hast been to them for a type. And they have known that I [am] Jehovah.'
Read in context
- 25ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- 26ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- 27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
Cross references
- Ezekiel 33:22 ಯೆಹೆಜ್ಕೇಲನು 33:22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- Ezekiel 29:21 ಯೆಹೆಜ್ಕೇಲನು 29:21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- Ezekiel 3:26–27 ಯೆಹೆಜ್ಕೇಲನು 3:26–27ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ. ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Exodus 6:11–12 ವಿಮೋಚನಕಾಂಡ 6:11–12ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು. ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.