Skip to content
ThuthiThuthiThuthi
Ezekiel · chapter 24 · verse 4

Ezekiel 24:4 in Kannada

ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;

Todeyannoo hegalannoo ellaa olle tundugalannoo ottige serisi olle elubugala jote adannu tumbisi;

Ezekiel 24:4 in English

King James Version (KJV)
Gather the pieces thereof into it, [even] every good piece, the thigh, and the shoulder; fill [it] with the choice bones.
World English Bible (WEB)
Gather its pieces into it, even every good piece: the thigh and the shoulder. Fill it with the choice bones.
American Standard Version (ASV)
gather the pieces thereof into it, even every good piece, the thigh, and the shoulder; fill it with the choice bones.
Bible in Basic English (BBE)
And get the bits together, the fat tail, every good part, the leg and the top part of it: make it full of the best bones.
Darby Translation (DBY)
Gather the pieces thereof into it, every good piece, the thigh and the shoulder; fill [it] with the choice bones:
Webster's Bible (WBS)
Gather its pieces into it, [even] every good piece, the thigh, and the shoulder; fill [it] with the choice bones.
Young's Literal Translation (YLT)
To gather its pieces unto it, every good piece, Thigh and shoulder, the choice of the bones to fill in.

Read in context

  1. 2ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
  2. 3ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
  3. 4ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
  4. 5ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
  5. 6ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
Read all of Ezekiel 24

Cross references

Original words (Hebrew)

Ezekiel 24:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.