Ezekiel · chapter 24 · verse 5
Ezekiel 24:5 in Kannada
ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
Hindinalli shreshthavaada ddannu tegedukondu elubina raashiyannoo adara kelage ittu adannu chennaagi kudisu; aa elubugaloo adaralli chennaagi beyali.
Ezekiel 24:5 in English
- King James Version (KJV)
- Take the choice of the flock, and burn also the bones under it, [and] make it boil well, and let them seethe the bones of it therein.
- World English Bible (WEB)
- Take the choice of the flock, and also a pile of wood for the bones under the cauldron. Make it boil well. Yes, let its bones be boiled within it.”
- American Standard Version (ASV)
- Take the choice of the flock, and also a pile [of wood] for the bones under [the caldron]; make it boil well; yea, let the bones thereof be boiled in the midst of it.
- Bible in Basic English (BBE)
- Take the best of the flock, put much wood under it: see that its bits are boiling well; let the bones be cooked inside it.
- Darby Translation (DBY)
- take the choice of the flock; and also [put] a pile of wood under it, for the bones; make it boil well, and let the bones of it seethe therein.
- Webster's Bible (WBS)
- Take the choice of the flock, and burn also the bones under it, [and] make it boil well, and let them boil its bones in it.
- Young's Literal Translation (YLT)
- The choice of the flock to take, And also to pile of the bones under it, Boil it thoroughly, yea, cook its bones in its midst.
Read in context
- 3ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
- 4ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
- 5ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
- 6ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
- 7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
Cross references
- Jeremiah 52:10 ಯೆರೆಮೀಯ 52:10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- Jeremiah 52:24–27 ಯೆರೆಮೀಯ 52:24–27ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- Jeremiah 39:6 ಯೆರೆಮೀಯ 39:6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- Ezekiel 20:47 ಯೆಹೆಜ್ಕೇಲನು 20:47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Ezekiel 34:20 ಯೆಹೆಜ್ಕೇಲನು 34:20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
- Ezekiel 34:16–17 ಯೆಹೆಜ್ಕೇಲನು 34:16–17ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
- Ezekiel 24:9–10 ಯೆಹೆಜ್ಕೇಲನು 24:9–10ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.