Ezekiel · chapter 24 · verse 6
Ezekiel 24:6 in Kannada
ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
Aadakaarana devaraada kartanu heege helu ttaane; raktamayavaada aa pattanakke ayyo! Yaavadara kalmashavu horage baarade adaralli ulidiruvado aa handege ayyo, adarinda tundu tundaagi horage tege; aaykeya cheetiyu adara mele beeladirali.
Ezekiel 24:6 in English
- King James Version (KJV)
- Wherefore thus saith the Lord GOD; Woe to the bloody city, to the pot whose scum [is] therein, and whose scum is not gone out of it! bring it out piece by piece; let no lot fall upon it.
- World English Bible (WEB)
- “‘Therefore the Lord GOD says: “Woe to the bloody city, to the cauldron whose rust is in it, and whose rust hasn’t gone out of it! Take out of it piece after piece without casting lots for it.
- American Standard Version (ASV)
- Wherefore thus saith the Lord Jehovah: Woe to the bloody city, to the caldron whose rust is therein, and whose rust is not gone out of it! take out of it piece after piece; No lot is fallen upon it.
- Bible in Basic English (BBE)
- For this is what the Lord has said: A curse is on the town of blood, the cooking-pot which is unclean inside, which has never been made clean! take out its bits; its fate is still to come on it.
- Darby Translation (DBY)
- Therefore thus saith the Lord Jehovah: Woe to the bloody city, to the pot whose rust is therein, and whose rust is not gone out of it! Bring it out piece by piece; let no lot fall upon it:
- Webster's Bible (WBS)
- Wherefore thus saith the Lord GOD; Woe to the bloody city, to the pot whose scum [is] therein, and whose scum is not gone out of it! bring it out piece by piece; let no lot fall upon it.
- Young's Literal Translation (YLT)
- Therefore, thus said the Lord Jehovah: Woe [to] the city of blood, A pot whose scum [is] in it, And its scum hath not come out of it, By piece of it, by piece of it bring it out, Not fallen on it hath a lot.
Read in context
- 4ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
- 5ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
- 6ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
- 7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- 8ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
Cross references
- Ezekiel 22:2 ಯೆಹೆಜ್ಕೇಲನು 22:2ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
- Nahum 3:1 ನಹೂಮ 3:1ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Obadiah 1:11 ಓಬದ್ಯ 1:11ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Nahum 3:10 ನಹೂಮ 3:10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- Ezekiel 11:11 ಯೆಹೆಜ್ಕೇಲನು 11:11ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
- Ezekiel 22:6–9 ಯೆಹೆಜ್ಕೇಲನು 22:6–9ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ. ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
- Ezekiel 11:6–9 ಯೆಹೆಜ್ಕೇಲನು 11:6–9ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ. ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
- Ezekiel 24:9 ಯೆಹೆಜ್ಕೇಲನು 24:9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- Woe · H188אוֹי ʼôwy
- bloody · H1818דָּם dâm
- city · H5892עִיר ʻîyr
- pot · H5518סִיר çîyr
- scum · H2457חֶלְאָה chelʼâh
- scum · H2457חֶלְאָה chelʼâh
- out · H3318יָצָא yâtsâʼ
- out · H3318יָצָא yâtsâʼ
- piece · H5409נֵתַח nêthach
- piece · H5409נֵתַח nêthach
- lot · H1486גּוֹרָל gôwrâl
- fall · H5307נָפַל nâphal