Ezekiel · chapter 24 · verse 7
Ezekiel 24:7 in Kannada
ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
Adara raktavu adara madhyadallide; adu adannu bandeya tudiyalli ittide; doolu muchchuva haage nelada mele chellalilla;
Ezekiel 24:7 in English
- King James Version (KJV)
- For her blood is in the midst of her; she set it upon the top of a rock; she poured it not upon the ground, to cover it with dust;
- World English Bible (WEB)
- “‘“For the blood she shed is in the middle of her. She set it on the bare rock. She didn’t pour it on the ground, to cover it with dust.
- American Standard Version (ASV)
- For her blood is in the midst of her; she set it upon the bare rock; she poured it not upon the ground, to cover it with dust.
- Bible in Basic English (BBE)
- For her blood is in her; she has put it on the open rock not draining it on to the earth so that it might be covered with dust;
- Darby Translation (DBY)
- for her blood is in the midst of her; she set it upon the bare rock; she poured it not upon the ground, to cover it with dust.
- Webster's Bible (WBS)
- For her blood is in the midst of her; she set it upon the top of a rock; she poured it not upon the ground, to cover it with dust;
- Young's Literal Translation (YLT)
- For her blood in her midst hath been, On a clear place of a rock she hath set it, She hath not poured it on the earth, To cover it over with dust.
Read in context
- 5ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
- 6ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
- 7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- 8ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
- 9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Cross references
- Leviticus 17:13 ಯಾಜಕಕಾಂಡ 17:13ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
- Deuteronomy 12:16 ಧರ್ಮೋಪದೇಶಕಾಂಡ 12:16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
- Job 16:18 ಯೋಬನು 16:18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- Deuteronomy 12:24 ಧರ್ಮೋಪದೇಶಕಾಂಡ 12:24ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.