Ezekiel · chapter 24 · verse 8
Ezekiel 24:8 in Kannada
ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
Muyyigemuyyi teerisuvadakke rosha vannebbisuva haage naanu adara raktaaparaadhavannu muchchibidadante bandeya tudiya mele itti ddene;
Ezekiel 24:8 in English
- King James Version (KJV)
- That it might cause fury to come up to take vengeance; I have set her blood upon the top of a rock, that it should not be covered.
- World English Bible (WEB)
- That it may cause wrath to come up to take vengeance, I have set her blood on the bare rock, that it should not be covered.”
- American Standard Version (ASV)
- That it may cause wrath to come up to take vengeance, I have set her blood upon the bare rock, that it should not be covered.
- Bible in Basic English (BBE)
- In order that it might make wrath come up to give punishment, she has put her blood on the open rock, so that it may not be covered.
- Darby Translation (DBY)
- That it might cause fury to come up to execute vengeance, I have set her blood upon the bare rock, that it should not be covered.
- Webster's Bible (WBS)
- That it might cause fury to come up to take vengeance; I have set her blood upon the top of a rock, that it should not be covered.
- Young's Literal Translation (YLT)
- To cause fury to come up to take vengeance, I have put her blood on a clear place of a rock — not to be covered.
Read in context
- 6ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
- 7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- 8ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
- 9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
- 10ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
Cross references
- Deuteronomy 32:21–22 ಧರ್ಮೋಪದೇಶಕಾಂಡ 32:21–22ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- 2 Chronicles 34:25 2 ಪೂರ್ವಕಾಲವೃತ್ತಾಂತ 34:25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Jeremiah 7:18 ಯೆರೆಮೀಯ 7:18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
- 2 Kings 22:17 2 ಅರಸುಗಳು 22:17ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- Jeremiah 15:1–4 ಯೆರೆಮೀಯ 15:1–4ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ. ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Ezekiel 8:17–18 ಯೆಹೆಜ್ಕೇಲನು 8:17–18ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- 2 Chronicles 36:16–17 2 ಪೂರ್ವಕಾಲವೃತ್ತಾಂತ 36:16–17ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Ezekiel 23:45 ಯೆಹೆಜ್ಕೇಲನು 23:45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Revelation 18:16 ಪ್ರಕಟನೆ 18:16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,