Ezekiel · chapter 25 · verse 10
Ezekiel 25:10 in Kannada
ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;
Seemegalannallade ammonanige moodanada varege svaastyavaagi kottu ammonyaru janaangagalolage jnyaapaka maadada haage ava rige svaastyavaagi koduvenu;
Ezekiel 25:10 in English
- King James Version (KJV)
- Unto the men of the east with the Ammonites, and will give them in possession, that the Ammonites may not be remembered among the nations.
- World English Bible (WEB)
- to the children of the east, to go against the children of Ammon; and I will give them for a possession, that the children of Ammon may not be remembered among the nations.
- American Standard Version (ASV)
- unto the children of the east, [to go] against the children of Ammon; and I will give them for a possession, that the children of Ammon may not be remembered among the nations:
- Bible in Basic English (BBE)
- To the children of the east I have given her for a heritage, as well as the children of Ammon, so that there may be no memory of her among the nations:
- Darby Translation (DBY)
- unto the children of the east, with [the land of] the children of Ammon; and I will give it them for a possession, that the children of Ammon may not be remembered among the nations:
- Webster's Bible (WBS)
- To the men of the east with the Ammonites, and will give them in possession, that the Ammonites may not be remembered among the nations.
- Young's Literal Translation (YLT)
- To the sons of the east, with the sons of Ammon, And I have given it for a possession, So that the sons of Ammon are not remembered among nations.
Read in context
- 8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
- 9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- 10ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;
- 11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 12ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
Cross references
- Ezekiel 21:32 ಯೆಹೆಜ್ಕೇಲನು 21:32ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
- Isaiah 23:16 ಯೆಶಾಯ 23:16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
- Psalm 83:3–6 ಕೀರ್ತನೆಗಳು 83:3–6ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
- Ezekiel 25:4 ಯೆಹೆಜ್ಕೇಲನು 25:4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.