Skip to content
ThuthiThuthiThuthi
Ezekiel · chapter 25 · verse 11

Ezekiel 25:11 in Kannada

ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

Movaabyarige naanu nyaayagalannu teerisuvenu; aaga naane kartanendu avarige tiliyuvadu.

Ezekiel 25:11 in English

King James Version (KJV)
And I will execute judgments upon Moab; and they shall know that I [am] the LORD.
World English Bible (WEB)
I will execute judgments on Moab. Then they will know that I am the LORD.”
American Standard Version (ASV)
and I will execute judgments upon Moab; and they shall know that I am Jehovah.
Bible in Basic English (BBE)
And I will be the judge of Moab; and they will see that I am the Lord.
Darby Translation (DBY)
and I will execute judgments upon Moab, and they shall know that I [am] Jehovah.
Webster's Bible (WBS)
And I will execute judgments upon Moab; and they shall know that I [am] the LORD.
Young's Literal Translation (YLT)
And in Moab I do judgments, And they have known that I [am] Jehovah.

Read in context

  1. 9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್‌ ಬಾಳ್‌ಮೆ ಯೋನ್‌ ಕಿರ್ಯಾಥಯಿಮ್‌
  2. 10ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;
  3. 11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
  4. 12ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
  5. 13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
Read all of Ezekiel 25

Cross references

Original words (Hebrew)

Ezekiel 25:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.