Skip to content
ThuthiThuthiThuthi
Ezekiel · chapter 25 · verse 14

Ezekiel 25:14 in Kannada

ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.

Naanu nanna janaraada israayelina moolakavaagi nanna pratidandaneyannu edomina mele iduvenu, avaru edominalli nanna kopada prakaaravoo roshada prakaaravoo maadu varu; heegeye avaru nanna pratidandaneyannu tiliyuvarendu devaraada kartanu heluttaane.

Ezekiel 25:14 in English

King James Version (KJV)
And I will lay my vengeance upon Edom by the hand of my people Israel: and they shall do in Edom according to mine anger and according to my fury; and they shall know my vengeance, saith the Lord GOD.
World English Bible (WEB)
I will lay my vengeance on Edom by the hand of my people Israel. They will do in Edom according to my anger and according to my wrath. Then they will know my vengeance,” says the Lord GOD.
American Standard Version (ASV)
And I will lay my vengeance upon Edom by the hand of my people Israel; and they shall do in Edom according to mine anger and according to my wrath; and they shall know my vengeance, saith the Lord Jehovah.
Bible in Basic English (BBE)
I will take payment from Edom because of my people Israel; and I will take Edom in hand in my wrath and in my passion: and they will have experience of my reward, says the Lord.
Darby Translation (DBY)
And I will execute my vengeance upon Edom, by the hand of my people Israel; and they shall do in Edom according to mine anger and according to my fury; and they shall know my vengeance, saith the Lord Jehovah.
Webster's Bible (WBS)
And I will lay my vengeance upon Edom by the hand of my people Israel: and they shall do in Edom according to my anger and according to my fury; and they shall know my vengeance, saith the Lord GOD.
Young's Literal Translation (YLT)
And I have given My vengeance on Edom, By the hand of My people Israel, And they have done in Edom, According to My anger, and according to My fury, And they have known My vengeance, An affirmation of the Lord Jehovah.

Read in context

  1. 12ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
  2. 13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
  3. 14ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
  4. 15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
  5. 16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Read all of Ezekiel 25

Cross references

Original words (Hebrew)

Ezekiel 25:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.