Ezekiel · chapter 25 · verse 17
Ezekiel 25:17 in Kannada
ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Naanu dodda pratidandane yannu uriyulla gadarikegala sangada avaralli teerisuttene; heege prateekaara maadida mele naane kartanendu avarige tiliyuvadu.
Ezekiel 25:17 in English
- King James Version (KJV)
- And I will execute great vengeance upon them with furious rebukes; and they shall know that I [am] the LORD, when I shall lay my vengeance upon them.
- World English Bible (WEB)
- I will execute great vengeance on them with wrathful rebukes. Then they will know that I am the LORD, when I lay my vengeance on them.”’”
- American Standard Version (ASV)
- And I will execute great vengeance upon them with wrathful rebukes; and they shall know that I am Jehovah, when I shall lay my vengeance upon them.
- Bible in Basic English (BBE)
- And I will take great payment from them with acts of wrath; and they will be certain that I am the Lord when I send my punishment on them.
- Darby Translation (DBY)
- And I will execute great vengeance upon them with furious rebukes; and they shall know that I [am] Jehovah, when I shall lay my vengeance upon them.
- Webster's Bible (WBS)
- And I will execute great vengeance upon them with furious rebukes; and they shall know that I [am] the LORD, when I shall lay my vengeance upon them.
- Young's Literal Translation (YLT)
- And done upon them great vengeance with furious reproofs, And they have known that I [am] Jehovah, In My giving out My vengeance on them!
Read in context
- 15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
- 16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 17ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Cross references
- Ezekiel 25:11 ಯೆಹೆಜ್ಕೇಲನು 25:11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 25:14 ಯೆಹೆಜ್ಕೇಲನು 25:14ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Ezekiel 25:5 ಯೆಹೆಜ್ಕೇಲನು 25:5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.