Ezekiel · chapter 25 · verse 3
Ezekiel 25:3 in Kannada
ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
Ammonana kumaararige helu, devaraada kartana vaakyavannu keliri; devaraada kartanu heluvadenandare --neenu nanna parishuddasthalavannu apavitrapadisidaa galoo israayelina deshavu haalaadaagaloo yehoodana manetanadavaru sereyalliddaagaloo ahaa, andavaadadarinda ninnannu hechchisikondadda rinda
Ezekiel 25:3 in English
- King James Version (KJV)
- And say unto the Ammonites, Hear the word of the Lord GOD; Thus saith the Lord GOD; Because thou saidst, Aha, against my sanctuary, when it was profaned; and against the land of Israel, when it was desolate; and against the house of Judah, when they went into captivity;
- World English Bible (WEB)
- Tell the children of Ammon, ‘Hear the word of the Lord GOD! The Lord GOD says, “Because you said, ‘Aha!’ against my sanctuary when it was profaned, and against the land of Israel when it was made desolate, and against the house of Judah when they went into captivity,
- American Standard Version (ASV)
- and say unto the children of Ammon, Hear the word of the Lord Jehovah: Thus saith the Lord Jehovah, Because thou saidst, Aha, against my sanctuary, when it was profaned; and against the land of Israel, when it was made desolate; and against the house of Judah, when they went into captivity:
- Bible in Basic English (BBE)
- And say to the children of Ammon, Give ear to the word of the Lord; this is what the Lord has said: Because you said, Aha! against my holy place when it was made unclean, and against the land of Israel when it was made waste, and against the people of Judah when they were taken away as prisoners;
- Darby Translation (DBY)
- and say unto the children of Ammon, Hear the word of the Lord Jehovah. Thus saith the Lord Jehovah: Because thou saidst, Aha, against my sanctuary, when it was profaned; and against the land of Israel, when it was made desolate; and against the house of Judah, when they went into captivity:
- Webster's Bible (WBS)
- And say to the Ammonites, Hear the word of the Lord GOD; Thus saith the Lord GOD; Because thou saidst, Aha, against my sanctuary, when it was profaned; and against the land of Israel, when it was desolate; and against the house of Judah, when they went into captivity;
- Young's Literal Translation (YLT)
- and thou hast said to the sons of Ammon: Hear ye a word of the Lord Jehovah: Thus said the Lord Jehovah: Because of thy saying, Aha, to My sanctuary, Because it hath been polluted, And unto the ground of Israel, Because it hath been desolate, And unto the house of Judah, Because they have gone into a removal:
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
- 3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
- 4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
- 5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
Cross references
- Ezekiel 36:2 ಯೆಹೆಜ್ಕೇಲನು 36:2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
- Psalm 70:2–3 ಕೀರ್ತನೆಗಳು 70:2–3ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ. ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- Ezekiel 25:6 ಯೆಹೆಜ್ಕೇಲನು 25:6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Proverbs 24:17–18 ಜ್ಞಾನೋಕ್ತಿಗಳು 24:17–18ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Ezekiel 25:8 ಯೆಹೆಜ್ಕೇಲನು 25:8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
- Ezekiel 35:10–15 ಯೆಹೆಜ್ಕೇಲನು 35:10–15ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ. ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು. ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
- Ezekiel 26:2–21 ಯೆಹೆಜ್ಕೇಲನು 26:2–21ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು. ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು, ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು; ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು. ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು. ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ. ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು. ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Lamentations 2:21–22 ಪ್ರಲಾಪಗಳು 2:21–22ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ. ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
Original words (Hebrew)
- say · H559אָמַר ʼâmar
- Ammonites · H1121בֵּן bên
- Hear · H8085שָׁמַע shâmaʻ
- word · H1697דָּבָר dâbâr
- Lord · H136אֲדֹנָי ʼĂdônây
- saith · H559אָמַר ʼâmar
- Lord · H136אֲדֹנָי ʼĂdônây
- saidst · H559אָמַר ʼâmar
- Aha · H1889הֶאָח heʼâch
- sanctuary · H4720מִקְדָּשׁ miqdâsh
- profaned · H2490חָלַל châlal
- land · H127אֲדָמָה ʼădâmâh
- Israel · H3478יִשְׂרָאֵל Yisrâʼêl
- desolate · H8074שָׁמֵם shâmêm
- house · H1004בַּיִת bayith
- Judah · H3063יְהוּדָה Yᵉhûwdâh
- went · H1980הָלַךְ hâlak
- captivity · H1473גּוֹלָה gôwlâh