Skip to content
ThuthiThuthiThuthi
Ezekiel · chapter 25 · verse 4

Ezekiel 25:4 in Kannada

ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.

Igo, naanu ninnannu moodanadavarige svaastyavaagi koduttene, avaru tamma bhavanagalannu ninnalli irisuvaru, tamma nivaasagalannu ninnalli maadikolluvaru, avaru ninna phalavannu tindu ninna haalanne kudiyuvaru.

Ezekiel 25:4 in English

King James Version (KJV)
Behold, therefore I will deliver thee to the men of the east for a possession, and they shall set their palaces in thee, and make their dwellings in thee: they shall eat thy fruit, and they shall drink thy milk.
World English Bible (WEB)
therefore, behold, I will deliver you to the children of the east for a possession. They will set their encampments in you and make their dwellings in you. They will eat your fruit and they will drink your milk.
American Standard Version (ASV)
therefore, behold, I will deliver thee to the children of the east for a possession, and they shall set their encampments in thee, and make their dwellings in thee; they shall eat thy fruit, and they shall drink thy milk.
Bible in Basic English (BBE)
For this cause I will give you up to the children of the east for their heritage, and they will put their tent-circles in you and make their houses in you; they will take your fruit for their food and your milk for their drink.
Darby Translation (DBY)
therefore behold, I will give thee to the children of the east for a possession, and they shall set their encampments in thee, and make their dwellings in thee; they shall eat thy fruits, and they shall drink thy milk.
Webster's Bible (WBS)
Behold, therefore I will deliver thee to the men of the east for a possession, and they shall set their palaces in thee, and make their dwellings in thee: they shall eat thy fruit, and they shall drink thy milk.
Young's Literal Translation (YLT)
Therefore, lo, I am giving thee to sons of the east for a possession, And they set their towers in thee, And have placed in thee their tabernacles. They eat thy fruit, and they drink thy milk,

Read in context

  1. 2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
  2. 3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
  3. 4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
  4. 5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
  5. 6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್‌ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
Read all of Ezekiel 25

Cross references

Original words (Hebrew)

Ezekiel 25:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.