Ezekiel · chapter 25 · verse 5
Ezekiel 25:5 in Kannada
ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
Naanu rabbaavannu ontegala nivaasasthalavaagiyoo ammonyara mande galu malaguva sthalavannaagiyoo maaduvenu. Aaga naane kartanendu neevu tiliyuviri.
Ezekiel 25:5 in English
- King James Version (KJV)
- And I will make Rabbah a stable for camels, and the Ammonites a couchingplace for flocks: and ye shall know that I [am] the LORD.
- World English Bible (WEB)
- I will make Rabbah a stable for camels and the children of Ammon a resting place for flocks. Then you will know that I am the LORD.”
- American Standard Version (ASV)
- And I will make Rabbah a stable for camels, and the children of Ammon a couching-place for flocks: and ye shall know that I am Jehovah.
- Bible in Basic English (BBE)
- And I will make Rabbah a place for housing camels, and the children of Ammon a resting-place for flocks: and you will be certain that I am the Lord.
- Darby Translation (DBY)
- And I will make Rabbah a pasture for camels, and the children of Ammon a couching-place for flocks: and ye shall know that I [am] Jehovah.
- Webster's Bible (WBS)
- And I will make Rabbah a stable for camels, and the Ammonites a couching-place for flocks: and ye shall know that I [am] the LORD.
- Young's Literal Translation (YLT)
- And I have given Rabbah for a habitation of camels, And the sons of Ammon for the crouching of a flock, And ye have known that I [am] Jehovah.
Read in context
- 3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
- 4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
- 5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- 6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- 7ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
Cross references
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- 2 Samuel 12:26 2 ಸಮುವೇಲನು 12:26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- Isaiah 32:14 ಯೆಶಾಯ 32:14ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Ezekiel 26:6 ಯೆಹೆಜ್ಕೇಲನು 26:6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- Ezekiel 30:8 ಯೆಹೆಜ್ಕೇಲನು 30:8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
- Ezekiel 35:9 ಯೆಹೆಜ್ಕೇಲನು 35:9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Ezekiel 25:8 ಯೆಹೆಜ್ಕೇಲನು 25:8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
- Zephaniah 2:14–15 ಚೆಫನ್ಯ 2:14–15ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.