Skip to content
ThuthiThuthiThuthi
Ezekiel · chapter 25 · verse 6

Ezekiel 25:6 in Kannada

ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್‌ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ

Deva raada kartanu heege heluttaane--neenu kaitatti kaalininda tulidu israayel deshavannu manah poorvakavaagi tiraskarisi adara aa sthitige santosha pattaddarinda

Ezekiel 25:6 in English

King James Version (KJV)
For thus saith the Lord GOD; Because thou hast clapped [thine] hands, and stamped with the feet, and rejoiced in heart with all thy despite against the land of Israel;
World English Bible (WEB)
For the Lord GOD says: “Because you have clapped your hands, stamped with the feet, and rejoiced with all the contempt of your soul against the land of Israel,
American Standard Version (ASV)
For thus saith the Lord Jehovah: Because thou hast clapped thy hands, and stamped with the feet, and rejoiced with all the despite of thy soul against the land of Israel;
Bible in Basic English (BBE)
For the Lord has said, Because you have made sounds of joy with your hands, stamping your feet, and have been glad, putting shame with all your soul on the land of Israel;
Darby Translation (DBY)
For thus saith the Lord Jehovah: Because thou hast clapped the hands, and stamped with the feet, and rejoiced with all the despite of thy soul against the land of Israel;
Webster's Bible (WBS)
For thus saith the Lord GOD; Because thou hast clapped [thy] hands, and stamped with the feet, and rejoiced in heart with all thy despite against the land of Israel;
Young's Literal Translation (YLT)
For thus said the Lord Jehovah: Because of thy clapping the hand, And of thy stamping with the foot, And thou rejoicest with all thy despite in soul Against the ground of Israel,

Read in context

  1. 4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
  2. 5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
  3. 6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್‌ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
  4. 7ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
  5. 8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
Read all of Ezekiel 25

Cross references

Original words (Hebrew)

Ezekiel 25:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.