Ezekiel · chapter 25 · verse 9
Ezekiel 25:9 in Kannada
ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
Aadadarinda igo, naanu movaabina gadiyannu pattanagala kade yindaloo adara praantyadalliruvanta mahattaada ramya deshada pattanagalaada betyeshee mot baalme yon kiryaathayim
Ezekiel 25:9 in English
- King James Version (KJV)
- Therefore, behold, I will open the side of Moab from the cities, from his cities [which are] on his frontiers, the glory of the country, Beth-jeshimoth, Baal-meon, and Kiriathaim,
- World English Bible (WEB)
- therefore, behold, I will open the side of Moab from the cities, from his cities which are on its frontiers, the glory of the country, Beth Jeshimoth, Baal Meon, and Kiriathaim,
- American Standard Version (ASV)
- therefore, behold, I will open the side of Moab from the cities, from his cities which are on his frontiers, the glory of the country, Beth-jeshimoth, Baal-meon, and Kiriathaim,
- Bible in Basic English (BBE)
- For this cause, I will let the side of Moab be uncovered, and his towns on every side, the glory of the land, Beth-jeshimoth, Baal-meon and as far as Kiriathaim.
- Darby Translation (DBY)
- therefore behold, I will open the side of Moab from the cities, from his cities even to the last of them, the glory of the country, Beth-jeshimoth, Baal-meon, and Kirjathaim,
- Webster's Bible (WBS)
- Therefore behold, I will open the side of Moab from the cities, from his cities [which are] on his frontiers, the glory of the country, Beth-jeshimoth, Baal-meon, and Kiriathaim,
- Young's Literal Translation (YLT)
- Therefore, lo, I am opening the shoulder of Moab — From the cities — from his cities — from his frontier, The beauty of the land, Beth-Jeshimoth, Baal-Meon, and Kiriathaim,
Read in context
- 7ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
- 8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
- 9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- 10ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;
- 11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Cross references
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Jeremiah 48:23 ಯೆರೆಮೀಯ 48:23ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
- Joshua 13:19–20 ಯೆಹೋಶುವ 13:19–20ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,
- Numbers 32:37–38 ಅರಣ್ಯಕಾಂಡ 32:37–38ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Jeremiah 48:1 ಯೆರೆಮೀಯ 48:1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
- 1 Chronicles 5:8 1 ಪೂರ್ವಕಾಲವೃತ್ತಾಂತ 5:8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Numbers 33:49 ಅರಣ್ಯಕಾಂಡ 33:49ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
Original words (Hebrew)
- open · H6605פָּתַח pâthach
- side · H3802כָּתֵף kâthêph
- Moab · H4124מוֹאָב Môwʼâb
- cities · H5892עִיר ʻîyr
- cities · H5892עִיר ʻîyr
- frontiers · H7097קָצֶה qâtseh
- glory · H6643צְבִי tsᵉbîy
- country · H776אֶרֶץ ʼerets
- Beth-jeshimoth · H1020בֵּית הַיְשִׁימוֹת Bêyth ha-Yshîy-môwth
- Baal-meon · H1186בַּעַל מְעוֹן Baʻal Mᵉʻôwn
- Kiriathaim · H7156קִרְיָתַיִם Qiryâthayim