Ezekiel · chapter 26 · verse 11
Ezekiel 26:11 in Kannada
ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
Avanu tanna kuduregala gorasugalinda ninna beedigalannellaa tulisuvanu; janarannu kattiyinda kolluvanu; balavaada kotegalu nelakke beeluvavu.
Ezekiel 26:11 in English
- King James Version (KJV)
- With the hoofs of his horses shall he tread down all thy streets: he shall slay thy people by the sword, and thy strong garrisons shall go down to the ground.
- World English Bible (WEB)
- He will tread down all your streets with the hoofs of his horses. He will kill your people with the sword. The pillars of your strength will go down to the ground.
- American Standard Version (ASV)
- With the hoofs of his horses shall he tread down all thy streets; he shall slay thy people with the sword; and the pillars of thy strength shall go down to the ground.
- Bible in Basic English (BBE)
- Your streets will be stamped down by the feet of his horses: he will put your people to the sword, and will send down the pillars of your strength to the earth.
- Darby Translation (DBY)
- With the hoofs of his horses shall he tread down all thy streets; he shall slay thy people by the sword, and the pillars of thy strength shall go down to the ground.
- Webster's Bible (WBS)
- With the hoofs of his horses shall he tread down all thy streets: he shall slay thy people by the sword, and thy strong garrisons shall go down to the ground.
- Young's Literal Translation (YLT)
- With hoofs of his horses he treadeth all thine out-places, Thy people by sword he doth slay, And the pillars of thy strength to the earth come down.
Read in context
- 9ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
- 10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
- 11ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
- 12ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- 13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
Cross references
- Isaiah 5:28 ಯೆಶಾಯ 5:28ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
- Isaiah 26:5 ಯೆಶಾಯ 26:5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
- Habakkuk 1:8 ಹಬಕ್ಕೂಕ 1:8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
- Jeremiah 51:27 ಯೆರೆಮೀಯ 51:27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
- Jeremiah 43:13 ಯೆರೆಮೀಯ 43:13ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.