Ezekiel · chapter 26 · verse 12
Ezekiel 26:12 in Kannada
ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
Avaru ninna sampattannu kasidukondu, sarakugalannu kolle hodedu, godegalannu odedu, ramyavaada manegalannu kedavi, kallugalannoo maragalannoo doolannoo neerinalli haakuvaru.
Ezekiel 26:12 in English
- King James Version (KJV)
- And they shall make a spoil of thy riches, and make a prey of thy merchandise: and they shall break down thy walls, and destroy thy pleasant houses: and they shall lay thy stones and thy timber and thy dust in the midst of the water.
- World English Bible (WEB)
- They will make a plunder of your riches and make a prey of your merchandise. They will break down your walls and destroy your pleasant houses. They will lay your stones, your timber, and your dust in the middle of the waters.
- American Standard Version (ASV)
- And they shall make a spoil of thy riches, and make a prey of thy merchandise; and they shall break down thy walls, and destroy thy pleasant houses; and they shall lay thy stones and thy timber and thy dust in the midst of the waters.
- Bible in Basic English (BBE)
- They will take by force all your wealth and go off with the goods with which you do trade: they will have your walls broken down and all the houses of your desire given up to destruction: they will put your stones and your wood and your dust deep in the water.
- Darby Translation (DBY)
- And they shall make a spoil of thy riches, and make a prey of thy wares; and they shall break down thy walls, and destroy thy pleasant houses; and they shall lay thy stones and thy timber and thy dust in the midst of the waters.
- Webster's Bible (WBS)
- And they shall make a spoil of thy riches, and make a prey of thy merchandise: and they shall break down thy walls, and destroy thy pleasant houses: and they shall lay thy stones and thy timber and thy dust in the midst of the water.
- Young's Literal Translation (YLT)
- And they have spoiled thy wealth, And they have plundered thy merchandise, And they have thrown down thy walls, And thy desirable houses they break down, And thy stones, and thy wood, and thy dust, In the midst of the waters they place.
Read in context
- 10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
- 11ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
- 12ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- 13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- 14ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Isaiah 23:8 ಯೆಶಾಯ 23:8ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
- Zechariah 9:3–4 ಜೆಕರ್ಯ 9:3–4ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು. ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
- 2 Chronicles 32:27 2 ಪೂರ್ವಕಾಲವೃತ್ತಾಂತ 32:27ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Isaiah 23:17–18 ಯೆಶಾಯ 23:17–18ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು. (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Daniel 11:8 ದಾನಿಯೇಲನು 11:8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- Isaiah 32:12 ಯೆಶಾಯ 32:12ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
- Ezekiel 28:8 ಯೆಹೆಜ್ಕೇಲನು 28:8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
- Matthew 6:19–20 ಮತ್ತಾಯನು 6:19–20ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- Isaiah 23:11 ಯೆಶಾಯ 23:11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
- Jeremiah 25:34 ಯೆರೆಮೀಯ 25:34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
Original words (Hebrew)
- spoil · H7997שָׁלַל shâlal
- riches · H2428חַיִל chayil
- prey · H962בָּזַז bâzaz
- merchandise · H7404רְכֻלָּה rᵉkullâh
- down · H2040הָרַס hâraç
- walls · H2346חוֹמָה chôwmâh
- destroy · H5422נָתַץ nâthats
- pleasant · H2532חֶמְדָּה chemdâh
- houses · H1004בַּיִת bayith
- lay · H7760שׂוּם sûwm
- stones · H68אֶבֶן ʼeben
- timber · H6086עֵץ ʻêts
- dust · H6083עָפָר ʻâphâr
- midst · H8432תָּוֶךְ tâvek
- water · H4325מַיִם mayim