Ezekiel · chapter 26 · verse 17
Ezekiel 26:17 in Kannada
ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
Ninna vishayadalli golaatavannetti ninage heluvadenandare, samu dragala baliyalli vaasisidavale, hesaru gonda pattanave, neenoo tanna nivaasigaloo samudradalli balavaagiddavale, adara samudra sanchaaravannoo bhayapadisidavale, ayyo, hege naashavaadi?
Ezekiel 26:17 in English
- King James Version (KJV)
- And they shall take up a lamentation for thee, and say to thee, How art thou destroyed, [that wast] inhabited of seafaring men, the renowned city, which wast strong in the sea, she and her inhabitants, which cause their terror [to be] on all that haunt it!
- World English Bible (WEB)
- They will take up a lamentation over you, and tell you, “How you are destroyed, who were inhabited by seafaring men, the renowned city, who was strong in the sea, she and her inhabitants, who caused their terror to be on all who lived there!”
- American Standard Version (ASV)
- And they shall take up a lamentation over thee, and say to thee, How art thou destroyed, that wast inhabited by seafaring men, the renowned city, that was strong in the sea, she and her inhabitants, that caused their terror to be on all that dwelt there!
- Bible in Basic English (BBE)
- And they will send up a song of grief for you, and say to you, What destruction has come on you, how are you cut off from the sea, the noted town, which was strong in the sea, she and her people, causing the fear of them to come on all the dry land!
- Darby Translation (DBY)
- And they shall take up a lamentation for thee, and say to thee, How hast thou perished, that wast inhabited from the seas, O renowned city, which wast strong in the sea, — she and her inhabitants, who caused their terror to be on all them that dwell therein!
- Webster's Bible (WBS)
- And they shall take up a lamentation for thee, and say to thee, How art thou destroyed, [that wast] inhabited by sea-faring men, the renowned city, which wast strong in the sea, she and her inhabitants, who cause their terror [to be] on all that haunt it!
- Young's Literal Translation (YLT)
- And have lifted up for thee a lamentation, And said to thee: How hast thou perished, That art inhabited from the seas, The praised city, that was strong in the sea, She and her inhabitants, Who put their terror on all her inhabitants!
Read in context
- 15ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
- 16ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
- 17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- 18ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
- 19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
Cross references
- Isaiah 14:12 ಯೆಶಾಯ 14:12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- Ezekiel 19:1 ಯೆಹೆಜ್ಕೇಲನು 19:1ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
- 2 Samuel 1:25–27 2 ಸಮುವೇಲನು 1:25–27ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ. ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ. ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
- Ezekiel 19:14 ಯೆಹೆಜ್ಕೇಲನು 19:14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Revelation 18:16–19 ಪ್ರಕಟನೆ 18:16–19ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Ezekiel 32:16 ಯೆಹೆಜ್ಕೇಲನು 32:16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 23:4 ಯೆಶಾಯ 23:4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- Ezekiel 27:2–36 ಯೆಹೆಜ್ಕೇಲನು 27:2–36ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು; ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ. ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ. ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ. ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ. ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು. ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು. ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು. ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು. ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು. ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು. ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು. ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು. ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Ezekiel 32:2 ಯೆಹೆಜ್ಕೇಲನು 32:2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Jeremiah 7:29 ಯೆರೆಮೀಯ 7:29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
- Isaiah 23:8 ಯೆಶಾಯ 23:8ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
Original words (Hebrew)
- up · H5375נָשָׂא nâsâʼ
- lamentation · H7015קִינָה qîynâh
- say · H559אָמַר ʼâmar
- destroyed · H6אָבַד ʼâbad
- inhabited · H3427יָשַׁב yâshab
- men · H3220יָם yâm
- renowned · H1984הָלַל hâlal
- city · H5892עִיר ʻîyr
- strong · H2389חָזָק châzâq
- sea · H3220יָם yâm
- inhabitants · H3427יָשַׁב yâshab
- cause · H5414נָתַן nâthan
- terror · H2851חִתִּית chittîyth
- haunt · H3427יָשַׁב yâshab