Skip to content
ThuthiThuthiThuthi
Ezekiel · chapter 26 · verse 19

Ezekiel 26:19 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.

Devaraada kartanu heege heluttaane--naanu ninnannu nivaasigalillada pattanada haage haalaada pattanavaagi maaduvaaga hechchu neeru muchchuva haage agaadhavannu ninna mele bara maaduvenu.

Ezekiel 26:19 in English

King James Version (KJV)
For thus saith the Lord GOD; When I shall make thee a desolate city, like the cities that are not inhabited; when I shall bring up the deep upon thee, and great waters shall cover thee;
World English Bible (WEB)
“For the Lord GOD says: ‘When I make you a desolate city, like the cities that are not inhabited, when I bring up the deep on you, and the great waters cover you,
American Standard Version (ASV)
For thus saith the Lord Jehovah: When I shall make thee a desolate city, like the cities that are not inhabited; when I shall bring up the deep upon thee, and the great waters shall cover thee;
Bible in Basic English (BBE)
For this is what the Lord has said: I will make you a waste town, like the towns which are unpeopled; when I make the deep come upon you, covering you with great waters.
Darby Translation (DBY)
For thus saith the Lord Jehovah: When I shall make thee a desolate city, like the cities that are not inhabited; when I bring up the deep upon thee, and the great waters cover thee:
Webster's Bible (WBS)
For thus saith the Lord GOD; When I shall make thee a desolate city, like the cities that are not inhabited; when I shall bring up the deep upon thee, and great waters shall cover thee;
Young's Literal Translation (YLT)
For thus said the Lord Jehovah: In my making thee a city wasted, Like cities that have not been inhabited, In bringing up against thee the deep, Then covered thee have the great waters.

Read in context

  1. 17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
  2. 18ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
  3. 19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
  4. 20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 21ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 26

Cross references

Original words (Hebrew)

Ezekiel 26:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.