Ezekiel · chapter 26 · verse 21
Ezekiel 26:21 in Kannada
ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Naanoo ninnannu digilupadisuvenu, innu mele neenu iruvadilla; aamele ninnannu eshtu hudu kidaroo neenu siguvadilla endu devaraada kartanu heluttaane.
Ezekiel 26:21 in English
- King James Version (KJV)
- I will make thee a terror, and thou [shalt be] no [more:] though thou be sought for, yet shalt thou never be found again, saith the Lord GOD.
- World English Bible (WEB)
- I will make you a terror, and you will no more have any being. Though you are sought for, yet you will never be found again,’ says the Lord GOD.”
- American Standard Version (ASV)
- I will make thee a terror, and thou shalt no more have any being; though thou be sought for, yet shalt thou never be found again, saith the Lord Jehovah.
- Bible in Basic English (BBE)
- I will make you a thing of fear, and you will come to an end: even if you are looked for, you will not be seen again for ever, says the Lord.
- Darby Translation (DBY)
- And I will make thee a terror, and thou shalt be no [more]; and thou shalt be sought for, and shalt never be found again, for ever, saith the Lord Jehovah.
- Webster's Bible (WBS)
- I will make thee a terror, and thou [shalt be] no [more] : though thou shalt be sought for, yet shalt thou never be found again, saith the Lord GOD.
- Young's Literal Translation (YLT)
- Wastes I do make thee, and thou art not, And thou art sought, and art not found any more — to the age, An affirmation of the Lord Jehovah!'
Read in context
- 19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- 20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- 21ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 27:36 ಯೆಹೆಜ್ಕೇಲನು 27:36ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Ezekiel 28:19 ಯೆಹೆಜ್ಕೇಲನು 28:19ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Ezekiel 26:14–16 ಯೆಹೆಜ್ಕೇಲನು 26:14–16ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.