Ezekiel · chapter 26 · verse 3
Ezekiel 26:3 in Kannada
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
Devaraada kartanu heege helu ttaane--igo, toor deshave, naanu ninage virodhavaagiddene, samudravu tanna alegalannu hege baramaaduvado haageye naanu ninage virodhavaagi aneka janaangagalannu ninna mele baramaaduvenu.
Ezekiel 26:3 in English
- King James Version (KJV)
- Therefore thus saith the Lord GOD; Behold, I [am] against thee, O Tyrus, and will cause many nations to come up against thee, as the sea causeth his waves to come up.
- World English Bible (WEB)
- therefore the Lord GOD says, ‘Behold, I am against you, Tyre, and will cause many nations to come up against you, as the sea causes its waves to come up.
- American Standard Version (ASV)
- therefore thus saith the Lord Jehovah, Behold, I am against thee, O Tyre, and will cause many nations to come up against thee, as the sea causeth its waves to come up.
- Bible in Basic English (BBE)
- For this cause the Lord has said, See, I am against you, O Tyre, and will send up a number of nations against you as the sea sends up its waves.
- Darby Translation (DBY)
- therefore thus saith the Lord Jehovah: Behold, I am against thee, Tyre, and will cause many nations to come up against thee, as the sea causeth its waves to come up.
- Webster's Bible (WBS)
- Therefore thus saith the Lord GOD; Behold, I [am] against thee, O Tyre, and will cause many nations to come up against thee, as the sea causeth its waves to come up.
- Young's Literal Translation (YLT)
- Therefore, thus said the Lord Jehovah: Lo, I [am] against thee, O Tyre, And have caused to come up against thee many nations, As the sea causeth its billows to come up.
Read in context
- 1ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- 3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- 4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
- 5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
Cross references
- Jeremiah 51:42 ಯೆರೆಮೀಯ 51:42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
- Isaiah 5:30 ಯೆಶಾಯ 5:30ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Micah 4:11 ಮೀಕ 4:11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
- Ezekiel 27:32–34 ಯೆಹೆಜ್ಕೇಲನು 27:32–34ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
- Psalm 107:25 ಕೀರ್ತನೆಗಳು 107:25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- Jeremiah 6:23 ಯೆರೆಮೀಯ 6:23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
- Ezekiel 27:26 ಯೆಹೆಜ್ಕೇಲನು 27:26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
- Zechariah 14:2 ಜೆಕರ್ಯ 14:2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Luke 21:25 ಲೂಕನು 21:25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Nahum 2:12 ನಹೂಮ 2:12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Jeremiah 21:13 ಯೆರೆಮೀಯ 21:13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.