Ezekiel · chapter 26 · verse 4
Ezekiel 26:4 in Kannada
ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
Avaru toorina godegalannu kedisi adara gopuragalannu odedu biduvaru, naanu adara doolannu adarinda orisi adannu bandeya tudiyante maaduvenu.
Ezekiel 26:4 in English
- King James Version (KJV)
- And they shall destroy the walls of Tyrus, and break down her towers: I will also scrape her dust from her, and make her like the top of a rock.
- World English Bible (WEB)
- They will destroy the walls of Tyre, and break down her towers. I will also scrape her dust from her, and make her a bare rock.
- American Standard Version (ASV)
- And they shall destroy the walls of Tyre, and break down her towers: I will also scrape her dust from her, and make her a bare rock.
- Bible in Basic English (BBE)
- And they will give the walls of Tyre to destruction and have its towers broken: and I will take even her dust away from her, and make her an uncovered rock
- Darby Translation (DBY)
- And they shall destroy the walls of Tyre, and break down her towers. And I will scrape her dust from her, and make her a bare rock.
- Webster's Bible (WBS)
- And they shall destroy the walls of Tyre, and break down her towers: I will also scrape her dust from her, and make her like the top of a rock.
- Young's Literal Translation (YLT)
- And they have destroyed the walls of Tyre, And they have broken down her towers, And I have scraped her dust from her, And made her for a clear place of a rock.
Read in context
- 2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- 3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- 4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
- 5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
- 6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
Cross references
- Amos 1:10 ಆಮೋಸ 1:10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
- Isaiah 23:11 ಯೆಶಾಯ 23:11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
- Ezekiel 26:9 ಯೆಹೆಜ್ಕೇಲನು 26:9ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
- Ezekiel 24:7–8 ಯೆಹೆಜ್ಕೇಲನು 24:7–8ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- Ezekiel 26:12 ಯೆಹೆಜ್ಕೇಲನು 26:12ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- Zechariah 9:3 ಜೆಕರ್ಯ 9:3ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
- Leviticus 14:41–45 ಯಾಜಕಕಾಂಡ 14:41–45ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು. ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು. ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.