Ezekiel · chapter 26 · verse 5
Ezekiel 26:5 in Kannada
ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
Adu samu drada madhyadalli balegalannu haakuva sthalavaagi ruvadu; naane adannu heliddenendu devaraada kartanu heluttaane. Adu janaangagalige kolle yaagiruvadu,
Ezekiel 26:5 in English
- King James Version (KJV)
- It shall be [a place for] the spreading of nets in the midst of the sea: for I have spoken [it], saith the Lord GOD: and it shall become a spoil to the nations.
- World English Bible (WEB)
- She will be a place for the spreading of nets in the middle of the sea; for I have spoken it,’ says the Lord GOD. ‘She will become plunder for the nations.
- American Standard Version (ASV)
- She shall be a place for the spreading of nets in the midst of the sea; for I have spoken it, saith the Lord Jehovah; and she shall become a spoil to the nations.
- Bible in Basic English (BBE)
- She will be a place for the stretching out of nets in the middle of the sea; for I have said it, says the Lord: and her goods will be given over to the nations.
- Darby Translation (DBY)
- She shall be [a place] for the spreading of nets in the midst of the sea; for I have spoken [it], saith the Lord Jehovah; and she shall become a spoil for the nations.
- Webster's Bible (WBS)
- It shall be [a place for] the spreading of nets in the midst of the sea: for I have spoken [it] , saith the Lord GOD: and it shall become a spoil to the nations.
- Young's Literal Translation (YLT)
- A spreading place of nets she is in the midst of the sea, For I — I have spoken — an affirmation of the Lord Jehovah, And she hath been for a spoil to nations.
Read in context
- 3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- 4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
- 5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
- 6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- 7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
Cross references
- Ezekiel 29:19 ಯೆಹೆಜ್ಕೇಲನು 29:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- Ezekiel 25:7 ಯೆಹೆಜ್ಕೇಲನು 25:7ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
- Ezekiel 47:10 ಯೆಹೆಜ್ಕೇಲನು 47:10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- Ezekiel 27:32 ಯೆಹೆಜ್ಕೇಲನು 27:32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
- Ezekiel 26:19 ಯೆಹೆಜ್ಕೇಲನು 26:19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- Ezekiel 26:14 ಯೆಹೆಜ್ಕೇಲನು 26:14ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.