Skip to content
ThuthiThuthiThuthi
Ezekiel · chapter 26 · verse 6

Ezekiel 26:6 in Kannada

ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.

Idallade bayalu bhoomiyalli ruva adara kumaarteyaru khadgadinda kollalpadu varu, aaga naane kartanendu ellarigoo tiliyuvadu.

Ezekiel 26:6 in English

King James Version (KJV)
And her daughters which [are] in the field shall be slain by the sword; and they shall know that I [am] the LORD.
World English Bible (WEB)
Her daughters who are in the field will be slain with the sword. Then they will know that I am the LORD.’
American Standard Version (ASV)
And her daughters that are in the field shall be slain with the sword: and they shall know that I am Jehovah.
Bible in Basic English (BBE)
And her daughters in the open country will be put to the sword: and they will be certain that I am the Lord.
Darby Translation (DBY)
And her daughters that are in the field shall be slain by the sword; and they shall know that I [am] Jehovah.
Webster's Bible (WBS)
And her daughters who [are] in the field shall be slain by the sword; and they shall know that I [am] the LORD.
Young's Literal Translation (YLT)
And her daughters who [are] in the field, by sword they are slain, And they have known that I [am] Jehovah,

Read in context

  1. 4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
  2. 5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
  3. 6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
  4. 7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
  5. 8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
Read all of Ezekiel 26

Cross references

Original words (Hebrew)

Ezekiel 26:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.