Skip to content
ThuthiThuthiThuthi
Ezekiel · chapter 26 · verse 7

Ezekiel 26:7 in Kannada

ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.

Devaraada kartanu heege helu ttaane--igo, uttarada raajaadhiraajanoo baabelina arasanoo aada nebookadnechcharanannu kuduregala sangadaloo savaarara sangadaloo rathagala sangadaloo bahu janara sangadaloo toorina mele taruttene.

Ezekiel 26:7 in English

King James Version (KJV)
For thus saith the Lord GOD; Behold, I will bring upon Tyrus Nebuchadrezzar king of Babylon, a king of kings, from the north, with horses, and with chariots, and with horsemen, and companies, and much people.
World English Bible (WEB)
“For the Lord GOD says: ‘Behold, I will bring on Tyre Nebuchadnezzar king of Babylon, king of kings, from the north, with horses, with chariots, with horsemen, and an army with many people.
American Standard Version (ASV)
For thus saith the Lord Jehovah: Behold, I will bring upon Tyre Nebuchadrezzar king of Babylon, king of kings, from the north, with horses, and with chariots, and with horsemen, and a company, and much people.
Bible in Basic English (BBE)
For this is what the Lord has said: See, I will send up from the north Nebuchadrezzar, king of Babylon, king of kings, against Tyre, with horses and war-carriages and with an army and great numbers of people.
Darby Translation (DBY)
For thus saith the Lord Jehovah: Behold, I will bring from the north, against Tyre, Nebuchadrezzar king of Babylon, the king of kings, with horses, and with chariots, and with horsemen, and an assemblage, and much people.
Webster's Bible (WBS)
For thus saith the Lord GOD; Behold, I will bring upon Tyre Nebuchadrezzar king of Babylon, a king of kings, from the north, with horses, and with chariots, and with horsemen, and companies, and much people.
Young's Literal Translation (YLT)
For, thus said the Lord Jehovah: Lo, I am bringing in unto Tyre Nebuchadrezzar king of Babylon, From the north — a king of kings, With horse, and with chariot, and with horsemen, Even an assembly, and a numerous people.

Read in context

  1. 5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
  2. 6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
  3. 7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
  4. 8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
  5. 9ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
Read all of Ezekiel 26

Cross references

Original words (Hebrew)

Ezekiel 26:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.