Ezekiel · chapter 26 · verse 8
Ezekiel 26:8 in Kannada
ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
Avanu bayalu bhoomiyallina ninna kumaarteyarannu khadgadinda kondu ninage virodhavaagi koteyannu katti dibba haaki ninage virodhavaagi khedyavannu ettuvanu;
Ezekiel 26:8 in English
- King James Version (KJV)
- He shall slay with the sword thy daughters in the field: and he shall make a fort against thee, and cast a mount against thee, and lift up the buckler against thee.
- World English Bible (WEB)
- He will kill your daughters in the field with the sword. He will make forts against you, cast up a mound against you, and raise up the buckler against you.
- American Standard Version (ASV)
- He shall slay with the sword thy daughters in the field; and he shall make forts against thee, and cast up a mound against thee, and raise up the buckler against thee.
- Bible in Basic English (BBE)
- He will put to the sword your daughters in the open country: he will make strong walls against you and put up an earthwork against you, arming himself for war against you.
- Darby Translation (DBY)
- He shall slay with the sword thy daughters in the field, and he shall make forts against thee, and cast up a mound against thee, and lift up the target against thee;
- Webster's Bible (WBS)
- He shall slay with the sword thy daughters in the field: and he shall make a fort against thee, and cast a mount against thee, and lift up the buckler against thee.
- Young's Literal Translation (YLT)
- Thy daughters in the field by sword he slayeth, And he hath made against thee a fort, And hath poured out against thee a mount, And hath raised against thee a buckler.
Read in context
- 6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- 7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- 8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
- 9ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
- 10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
Cross references
- Ezekiel 21:22 ಯೆಹೆಜ್ಕೇಲನು 21:22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- Jeremiah 6:6 ಯೆರೆಮೀಯ 6:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Jeremiah 52:4 ಯೆರೆಮೀಯ 52:4ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
- Jeremiah 32:24 ಯೆರೆಮೀಯ 32:24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
- 2 Samuel 20:15 2 ಸಮುವೇಲನು 20:15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.