Skip to content
ThuthiThuthiThuthi
Ezekiel · chapter 26 · verse 9

Ezekiel 26:9 in Kannada

ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.

Tanna yuddhayantragalannu ninna godegalige virodha vaagi taakisuvenu ninna gopuragalannu tanna kodaligalinda odedu biduvanu.

Ezekiel 26:9 in English

King James Version (KJV)
And he shall set engines of war against thy walls, and with his axes he shall break down thy towers.
World English Bible (WEB)
He will set his battering engines against your walls, and with his axes he will break down your towers.
American Standard Version (ASV)
And he shall set his battering engines against thy walls, and with his axes he shall break down thy towers.
Bible in Basic English (BBE)
He will put up his engines of war against your walls, and your towers will be broken down by his axes.
Darby Translation (DBY)
and he shall set his engines of attack against thy walls, and with his spikes he shall break down thy towers.
Webster's Bible (WBS)
And he shall set engines of war against thy walls, and with his axes he shall break down thy towers.
Young's Literal Translation (YLT)
And a battering-ram before him he placeth against thy walls, And thy towers he breaketh by his weapons.

Read in context

  1. 7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
  2. 8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
  3. 9ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
  4. 10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
  5. 11ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
Read all of Ezekiel 26

Cross references

Original words (Hebrew)

Ezekiel 26:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.