Ezekiel · chapter 27 · verse 10
Ezekiel 27:10 in Kannada
ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
Paaraseeyaroo loodyaroo pootyaroo ninna sainyaadhikaarigalaagi ninna sainyadalliddaru; guraani yannoo shirastraanavannoo ninnalli toogisidaru. Ivaru ninage mahattannu kottaru.
Ezekiel 27:10 in English
- King James Version (KJV)
- They of Persia and of Lud and of Phut were in thine army, thy men of war: they hanged the shield and helmet in thee; they set forth thy comeliness.
- World English Bible (WEB)
- “‘“Persia, Lud, and Put were in your army, your men of war. They hung the shield and helmet in you. They showed your beauty.
- American Standard Version (ASV)
- Persia and Lud and Put were in thine army, thy men of war: they hanged the shield and helmet in thee; they set forth thy comeliness.
- Bible in Basic English (BBE)
- Cush and Lud and Put were in your army, your men of war, hanging up their body-covers and head-dresses of war in you: they gave you your glory.
- Darby Translation (DBY)
- Persia and Lud and Phut were in thine army, thy men of war: they hanged shield and helmet in thee; they gave splendour to thee.
- Webster's Bible (WBS)
- They of Persia and of Lud and of Phut were in thy army, thy military men: they hung the shield and helmet in thee; they set forth thy comeliness.
- Young's Literal Translation (YLT)
- Persian and Lud and Phut Have been in thy forces — thy men of war. Shield and helmet they hung up in thee, They — they have given out thine honour.
Read in context
- 8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
- 9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
- 10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
- 11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
- 12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
Cross references
- Ezekiel 38:5 ಯೆಹೆಜ್ಕೇಲನು 38:5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
- Ezekiel 30:5 ಯೆಹೆಜ್ಕೇಲನು 30:5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- Jeremiah 46:9 ಯೆರೆಮೀಯ 46:9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- Song of Solomon 4:4 ಪರಮಗೀತೆ 4:4ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
- Nahum 3:9 ನಹೂಮ 3:9ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
- 1 Chronicles 1:8 1 ಪೂರ್ವಕಾಲವೃತ್ತಾಂತ 1:8ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.
- Genesis 10:13 ಆದಿಕಾಂಡ 10:13ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
- Genesis 10:6 ಆದಿಕಾಂಡ 10:6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- Daniel 5:28 ದಾನಿಯೇಲನು 5:28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- 1 Chronicles 1:11 1 ಪೂರ್ವಕಾಲವೃತ್ತಾಂತ 1:11ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು;
- Genesis 10:22 ಆದಿಕಾಂಡ 10:22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.