Skip to content
ThuthiThuthiThuthi
Ezekiel · chapter 27 · verse 11

Ezekiel 27:11 in Kannada

ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.

Arvaadinavaru ninna dandina sangada ninna godegala suttaloo mele iddaru; gammaadyaru ninna kottalugalalli kaavalaagiddaru. Tamma khedyagalannu sutta muttaloo ninna godegala mele netuhaaki ivaru ninna saundaryavannu poortigolisidaru.

Ezekiel 27:11 in English

King James Version (KJV)
The men of Arvad with thine army [were] upon thy walls round about, and the Gammadims were in thy towers: they hanged their shields upon thy walls round about; they have made thy beauty perfect.
World English Bible (WEB)
The men of Arvad with your army were on your walls all around, and valiant men were in your towers. They hung their shields on your walls all around. They have perfected your beauty.
American Standard Version (ASV)
The men of Arvad with thine army were upon thy walls round about, and valorous men were in thy towers; they hanged their shields upon thy walls round about; they have perfected thy beauty.
Bible in Basic English (BBE)
The men of Arvad in your army were on your walls, and were watchmen in your towers, hanging up their arms on your walls round about; they made you completely beautiful.
Darby Translation (DBY)
The children of Arvad with thine army were upon thy walls round about, and the Gammadim were on thy towers: they hanged their shields upon thy walls round about; they made thy beauty perfect.
Webster's Bible (WBS)
The men of Arvad with thy army [were] upon thy walls on all sides, and the Gammadims were in thy towers: they hung their shields upon thy walls on every side; they have made thy beauty perfect.
Young's Literal Translation (YLT)
The sons of Arvad, and thy force, [Are] on thy walls round about, And short swordsmen in thy towers have been, Their shields they have hung up on thy walls round about, They — they have perfected thy beauty.

Read in context

  1. 9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
  2. 10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
  3. 11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
  4. 12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
  5. 13ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
Read all of Ezekiel 27

Cross references

Original words (Hebrew)

Ezekiel 27:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.