Ezekiel · chapter 27 · verse 14
Ezekiel 27:14 in Kannada
ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
Togarmada manetanadavaru kuduregalim daloo kudure savaarigalindaloo hesara katte galindaloo ninna santegalalli vyaapaara nadisidaru.
Ezekiel 27:14 in English
- King James Version (KJV)
- They of the house of Togarmah traded in thy fairs with horses and horsemen and mules.
- World English Bible (WEB)
- “‘“They of the house of Togarmah traded for your wares with horses, war horses, and mules.
- American Standard Version (ASV)
- They of the house of Togarmah traded for thy wares with horses and war-horses and mules.
- Bible in Basic English (BBE)
- The people of Togarmah gave horses and war-horses and transport beasts for your goods.
- Darby Translation (DBY)
- They of the house of Togarmah furnished thy markets with horses, and horsemen, and mules.
- Webster's Bible (WBS)
- They of the house of Togarmah traded in thy fairs with horses and horsemen and mules.
- Young's Literal Translation (YLT)
- They of the house of Togarmah, [For] horses, and riding steeds, and mules, They have given out thy remnants.
Read in context
- 12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
- 13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- 14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
- 15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
- 16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
Cross references
- Genesis 10:3 ಆದಿಕಾಂಡ 10:3ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
- Ezekiel 38:6 ಯೆಹೆಜ್ಕೇಲನು 38:6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- 1 Chronicles 1:6 1 ಪೂರ್ವಕಾಲವೃತ್ತಾಂತ 1:6ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು