Skip to content
ThuthiThuthiThuthi
Ezekiel · chapter 27 · verse 15

Ezekiel 27:15 in Kannada

ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

Dedaaninavaru ninna vartakaraagiddaru; aneka dveepagalu ninna kaikelage vyaapaaravannu nadesidavu; avaru dantadakombugalannoo karee maragalannoo ninage kaanikeyaagi taruttiddaru.

Ezekiel 27:15 in English

King James Version (KJV)
The men of Dedan [were] thy merchants; many isles [were] the merchandise of thine hand: they brought thee [for] a present horns of ivory and ebony.
World English Bible (WEB)
“‘“The men of Dedan traded with you. Many islands were the market of your hand. They brought you horns of ivory and ebony in exchange.
American Standard Version (ASV)
The men of Dedan were thy traffickers; many isles were the mart of thy hand: they brought thee in exchange horns of ivory and ebony.
Bible in Basic English (BBE)
The men of Rodan were your traders: a great number of sea-lands did business with you: they gave you horns of ivory and ebony as an offering.
Darby Translation (DBY)
The children of Dedan were thy traffickers; many isles were the mart of thy hand: they rendered in payment horns of ivory, and ebony.
Webster's Bible (WBS)
The men of Dedan [were] thy merchants; many isles [were] the merchandise of thy hand: they brought thee [for] a present horns of ivory and ebony.
Young's Literal Translation (YLT)
Sons of Dedan [are] thy merchants, Many isles [are] the mart of thy hand, Horns of ivory and ebony they sent back thy reward.

Read in context

  1. 13ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
  2. 14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
  3. 15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
  4. 16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
  5. 17ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
Read all of Ezekiel 27

Cross references

Original words (Hebrew)

Ezekiel 27:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.